DAKSHINA KANNADA1 year ago
ಪುತ್ತೂರು: ಕಾಂಗ್ರೆಸ್ಗೆ ಕೈ ಕೊಟ್ಟು ಜೆಡಿಎಸ್ ಕೈ ಹಿಡಿದ ದಿವ್ಯಪ್ರಭಾ ಚಿಲ್ತಡ್ಕ..!
ಪುತ್ತೂರು: ಈ ಬಾರಿಯ ವಿಧಾನ ಸಭೆಯ ಚುನಾವಣೆ ತೀವ್ರ ಕುತೂಹಲವನ್ನು ಕೆರಳಿಸಿದ್ದು, ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಅನೌನ್ಸ್ ಆಗುತ್ತಿದ್ದಂತೆ ಉಳಿದ ಟಿಕೆಟ್ ಆಕಾಂಕ್ಷಿಗಳು ಬೇರೆ ಪಕ್ಷದ ಕಡೆಗೆ ಮುಖ ಮಾಡುತ್ತಿದ್ದಾರೆ. ಸದ್ಯ ಕರಾವಳಿಯಲ್ಲಿ ಹೆಚ್ಚು ಸದ್ದು...