DAKSHINA KANNADA3 years ago
ಮಂಗಳೂರು-ದೆಹಲಿ ವಿಮಾನ ಇನ್ಮುಂದೆ ವಾರಕ್ಕೆ 4 ಬಾರಿ
ಮಂಗಳೂರು: ಕೋವಿಡ್ನಿಂದ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1ರಿಂದ ಮತ್ತೆ ಆರಂಭವಾಗಲಿದೆ. ಇನ್ನು ಮುಂದೆ ದೆಹಲಿಗೆ ವಾರದಲ್ಲಿ ನಾಲ್ಕು ಬಾರಿ ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು ಮಂಗಳೂರಿನಿಂದ...