ನವದೆಹಲಿ: ಇಲ್ಲಿನ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯಿರುವ ಕಟ್ಟಡವೊಂದರಲ್ಲಿ ನಿನ್ನೆ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 27 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ತಮ್ಮ ಪ್ರೀತಿಪಾತ್ರರಿಗಾಗಿ ಕುಟುಂಬಸ್ಥರು ಹುಡುಕುತ್ತಿರುವ ದೃಶ್ಯ ಮನಕಲುಕುವಂತಿದೆ....
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಅವರು ನಾಳೆ ಬೆಳಿಗ್ಗೆ ಉಡುಪಿ ಶ್ರೀ...
ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆ...
ನವದೆಹಲಿ: 2020ರ ದೆಹಲಿ ಗಲಭೆಯ ಪಿತೂರಿ ಆರೋಪಿ ಹಾಗೂ ಜೆಎನ್ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಇಂದು ವಜಾಗೊಳಿಸಿದೆ. ಫೆಬ್ರವರಿ 2020ರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಪ್ರಕರಣದಲ್ಲಿ ಉಮರ್...
ಹೊಸದಿಲ್ಲಿ: ಭೀಕರ ಅಗ್ನಿ ದುರಂತದಲ್ಲಿ ಏಳು ಮಂದಿ ಸಜೀವ ದಹನವಾಗಿದ್ದು ಮಾತ್ರವಲ್ಲದೇ 60 ಗುಡಿಸಲುಗಳು ಸುಟ್ಟು ಕರಕಲಾದ ಘಟನೆ ಹೊಸದಿಲ್ಲಿಯ ಗೋಕಲ್ಪುರಿ ಭಾಗದ ಕೊಳಗೇರಿ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 1 ಗಂಟೆಯ ವೇಳೆಗೆ...
ಉಡುಪಿ: ಪತಿಗೆ ರಕ್ತ ಕೊಡಿಸಲು ಆರ್ಥಿಕ ಸಮಸ್ಯೆ ಎದುರಿಸಿದ ಮಹಿಳೆಯ ಸಂಕಷ್ಟ ಕಣ್ಣಾರೆ ಕಂಡ ವ್ಯಕ್ತಿಯೊಬ್ಬರು ರಕ್ತದಾನದ ಬಗ್ಗೆ ದೇಶ ಸುತ್ತಿ ಅರಿವು ಮೂಡಿಸಲು ಹೊರಟು ನಿಂತಿದ್ದಾರೆ. ದೆಹಲಿಯ ನಿವಾಸಿ ಕಿರಣ್ ವರ್ಮಾ ದೇಶಾದ್ಯಂತ ಅರಿವು...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿನಿಯ ಸ್ಕೂಟಿಗೆ ಆರ್ಟಿಒ ನೀಡಿರುವ ನಂಬರ್ ಪ್ಲೇಟ್ನಿಂದ ಆಕೆ ತನ್ನ ಸ್ಕೂಟಿಯನ್ನು ಹೊರಗಡೆ ತೆಗೆದುಕೊಂಡು ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ದೆಹಲಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿನಿ ಮಾನ್ಸಿ. ಆಕೆ ಫ್ಯಾಶನ್ ಡಿಸೈನಿಂಗ್...
ಹೊಸದಿಲ್ಲಿ: ಹಿಂದುತ್ವ ಎನ್ನುವುದು ಎಡಪಂಥೀಯವೂ ಅಲ್ಲ ಅಥವಾ ಬಲಪಂಥೀಯ ಕಲ್ಪನೆಯೂ ಅಲ್ಲ ಎಂದು ಆರ್ಎಸ್ಎಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್ಎಸ್ಎಸ್ ಎನ್ನುವುದು ಬಲಪಂಥೀಯ ಸಂಘಟನೆ ಎಂಬ ವಾದವನ್ನು ಅವರು ನಿರಾಕರಿಸಿದ್ದಾರೆ. ಆರ್ಎಸ್ಎಸ್ ಸಿದ್ಧಾಂತಗಳು...
ನವದೆಹಲಿ: ದೇಶದಲ್ಲಿ ಸತತ 6ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಸಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ಹೆಚ್ಚಿಸಿವೆ. ರಾಷ್ಟ್ರ...
ದೆಹಲಿ: ದೆಹಲಿಯ ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಶೂಟೌಟ್ಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯಾ ತನ್ನ ಸಹಚರರಿಂದ ಲೈವ್ ಅಪ್ಡೇಟ್ಸ್ ಪಡೆದುಕೊಳ್ಳುತ್ತಿದ್ದ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. ...