ದೆಹಲಿ: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಶೂಟೌಟ್ ನಡೆದು ಗ್ಯಾಂಗ್ ಸ್ಟರ್ ಜಿತೇಂದರ್ ಮನ್ನ್ ಸೇರಿ ಮೂವರು ದಾಳಿಕೋರರು ಸಾವಿಗೀಡಾಗಿದ್ದಾರೆ. ರಾಜಧಾನಿ ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಶೂಟೌಟ್ ಇಂದು ಮದ್ಯಾಹ್ನ ಗುಂಡಿನ ದಾಳಿ ನಡೆದಿದ್ದು,...
ನವದೆಹಲಿ: ಇನ್ನು ಮುಂದೆ ಸ್ಪಾ, ಮಸಾಜ್ ಸೆಂಟರ್ಗಳಲ್ಲಿ ಪುರುಷರು ಮಹಿಳೆಯರ ಬಳಿ, ಮಹಿಳೆಯರು ಪುರುಷರ ಬಳಿ ಮಸಾಜ್ ಮಾಡಿಸಿಕೊಳ್ಳುವಂತಿಲ್ಲ ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದ್ದಾರೆ. ಸ್ಪಾ ಸೆಂಟರ್ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ...
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟ್ಟರ್ನಲ್ಲಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...
ನವದೆಹಲಿ: ಬಹಳ ಸಮಯದಿಂದ ಎನ್ ಡಿ ಎ ಯಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಸುಪ್ರೀಂ ಕೋರ್ಟ್ ಹೇಳುತ್ತಲೇ ಬಂದಿತ್ತು. ಭಾರತೀಯ ಸೇನೆಗೆ ಮಹಿಳೆಯರು ಎನ್ ಡಿ ಎ ಸೇರಲು ಒಪ್ಪಿಗೆ ಸೂಚಿಸಿರುವುದಾಗಿ ಕೇಂದ್ರ ಸರ್ಕಾರ...
ನವದೆಹಲಿ: ಸಬ್ ಇನ್ಸ್ ಪೆಕ್ಟರ್ ಒಬ್ಬರು ತನ್ನ ಠಾಣೆಯಲ್ಲೇ ಕೆಲಸ ಮಾಡುವ ಮಹಿಳಾ ಪೊಲೀಸ್ಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಮುನ್ರಿಕಾ ಪ್ರದೇಶದಲ್ಲಿ ಪೊಲೀಸರ ವಿಶೇಷ ಸೆಲ್ನಲ್ಲಿ...
ನವದೆಹಲಿ: ದೆಹಲಿಯ ಶಾಸಕರ ಮಾಸಿಕ ವೇತನವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಾಡಿದ್ದ ಶಿಫಾರಸನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಇನ್ನು ಮುಂದೆ ದೆಹಲಿಯ ಪ್ರತಿ ಶಾಸಕರು ವೇತನ ಮತ್ತು ಭತ್ಯೆ...
ಹೊಸದಿಲ್ಲಿ: ಒಂಟಿ ವೃದ್ದೆಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಚರಂಡಿಗೆ ಎಸೆದ ಆರೋಪದಲ್ಲಿ ನೆರೆಮನೆಯ ದಂಪತಿ ಬಂಧನವಾದ ಘಟನೆ ದೆಹಲಿಯ ನಜಾಫ್ ಗಢದ ಬಳಿ ನಡೆದಿದೆ. ದೆಹಲಿಯ ನಜಾಫ್ ಗಢದ ಅನಿಲ್ ಆರ್ಯ ವೃತ್ತಿಯಲ್ಲಿ ಈವೆಂಟ್...
ನವದೆಹಲಿ: ಕೊರೊನಾ ಮಹಾಮಾರಿಯೆಂಬ ಪೆಡಂಭೂತಕ್ಕೆ ಭೂಗತ ಪಾತಕಿ ಛೋಟಾ ರಾಜನ್ ಬಲಿಯಾಗಿದ್ದಾನೆ ಎಂಬ ವದಂತಿ ಹರಿದಾಡುತ್ತಿದೆ. ಜೈಲು ಪಾಲಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೋವಿಡ್ ನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ....
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ತಾ ಯೋಜನೆ: ತಡೆ ತೆರವುಗೊಳಿಸಿದ ಸರ್ವೋಚ್ಛ ನ್ಯಾಯಾಲಯ..! ನವದೆಹಲಿ: ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ವರೆಗೆ 3 ಕಿ.ಮೀ. ವಿಸ್ತಾರವಾಗುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ತಾ ಯೋಜನೆಗೆ ಇದ್ದ...
ಹೊಸ ವರ್ಷಾರಂಭಕ್ಕೆ ಗ್ರಾಹಕರಿಗೆ ಶಾಕಿಂಗ್ ಸುದ್ದಿ: ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ..! ನವದೆಹಲಿ: ಜನವರಿ ತಿಂಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಅನಿಲ ಬೆಲೆಯನ್ನು Deಬಿಡುಗಡೆ ಮಾಡಿವೆ. ಡಿಸೆಂಬರ್ ತಿಂಗಳಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು...