ಉಡುಪಿ: ರಿಷಬ್ ಶೆಟ್ಟಿ ಅಭಿನಯದ ಭೂತರಾಧನೆಯ ಕಥಾ ಹಂದರವುಳ್ಳ ಚಲನಚಿತ್ರ ಸೂಪರ್ ಹಿಟ್ ಏನೋ ಆಯಿತು. ಆದರೆ ಈ ಚಿತ್ರ ನಮ್ಮ ತುಳುನಾಡಿನ ದೈವಾರಾಧನೆಯನ್ನೇ ಬೀದಿಗೆ ತಂದು ನಿಲ್ಲಿಸಿದಂತಾಗಿದೆ. ಇದೀಗ ಮೊನ್ನೆ ನಡೆದ ಕ್ರಿಸ್ಮಸ್ ಹಬ್ಬದ...
ಮಂಗಳೂರು: ತುಳುನಾಡಿನ ದೈವಗಳ ಬಗ್ಗೆ ಈಗೀಗ ಜನರಿಗೆ ನಂಬಿಕೆ ಹೆಚ್ಚಾಗುತ್ತಿದೆ. ಹಲವಾರು ಮಂದಿ ಸಿನಿಮಾ ಸೆಲೆಬ್ರೆಟಿಗಳು, ರಾಜಕೀಯ ಮುಖಂಡರು ದೈವಾರಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಾ ಬರುತ್ತಿದ್ದು, ನಿನ್ನೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್...
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ...
ಬೆಂಗಳೂರು: ‘ಕಾಂತಾರ’ ಸಿನಿಮಾ ಬಿಡುಗಡೆಗೊಂಡ ಬಳಿಕ ದೈವಾರಾಧನೆಗೆ ಸಂಬಂಧಪಟ್ಟಂತೆ ಅನೇಕ ವಾದ ವಿವಾದಗಳು ವಿಭಿನ್ನವಾದ ಮಜಲುಗಳನ್ನು ಪಡೆದುಕೊಳ್ಳುತ್ತಿದೆ. ಇದೇ ಸಂದರ್ಭ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ದೈವಾರಾಧನೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು ಕರಾವಳಿಗರು...
ಬೆಳ್ತಂಗಡಿ: ಬೆಳ್ತಂಗಡಿಯ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಬ್ಯಾನರ್ ಹರಿದವರು ಯಾರೇ ಆಗಿದ್ದರೂ ತಪ್ಪೊಪ್ಪಿಕೊಳ್ಳುವಂತೆ ವಿನಂತಿಸಲಾಗಿತ್ತು. ಹಾಗೂ ಜಿಲ್ಲೆಯುದ್ದಕ್ಕೂ ಆಕ್ರೋಶಕ್ಕೆ...
ಬೆಂಗಳೂರು: ಜನರ ಮನಗೆದ್ದ ಕಾಂತಾರ ಚಲನಚಿತ್ರದ ವರಾಹ ರೂಪಂ ಹಾಡಿನ ಮೇಲೆ ಕೃತಿ ಸ್ವಾಮ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಗೆ ಸೋಲಾಗಿದ್ದು, ಕಾಂತಾರ ಚಿತ್ರತಂಡ ಕೇಸನ್ನು ಗೆದ್ದಿದೆ ಎಂದು ಚಿತ್ರದ ನಟ ನಿರ್ದೇಶಕ ರಿಷಬ್...
ಕಡಬ: ಭೂತಾರಾಧನೆ ಹಾಗೂ ದೈವನರ್ತಕರ ವೃತ್ತಿ ಜೀವನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಣಿಯೂರು ಗ್ರಾ.ಪಂ.ಸದಸ್ಯ ಲೋಕಯ್ಯ ಪರವ ದೋಳ್ಪಾಡಿ ಕಡಬ ಪೋಲಿಸ್...
ಮಂಗಳೂರು: ‘ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಸಾಶನ ಸರಿ ಅಲ್ಲ ಎಂಬ ಮಾತನ್ನು ನಾನು ಒಪ್ಪಲು ಸಾಧ್ಯವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ...
ಹುಬ್ಬಳ್ಳಿ: ಭೂತಾರಾಧನೆ ಸಂದರ್ಭದಲ್ಲಿ ಅವರ ಮೈಯಲ್ಲಿ ದೈವ ಬರೋದು ಶುದ್ಧ ಸುಳ್ಳು. ಹಾಗಿರುವಾಗ ದೈವನರ್ತಕರಿಗೆ ಇತ್ತೀಚೆಗೆ ಸರ್ಕಾರ ಎರಡು ಸಾವಿರ ರೂಪಾಯಿ ಮಾಸಾಶನ ಘೋಷಣೆ ಮಾಡಿರುವುದು ತಪ್ಪು ಎಂದು ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್...
ಬೆಂಗಳೂರು: ‘ಕಾಂತಾರ’ ಚಿತ್ರದಲ್ಲಿ ಬರುವ ದೈವಾರಾಧನೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಬೆಂಗಳೂರಿನ ಸಾರ್ವಜನಿಕರು ನೀಡಿದ ದೂರಿನಂತೆ ಶೇಷಾದ್ರಿಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಅವರು ‘ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ’...