ಬೆಳ್ತಂಗಡಿ: ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ಸಮೀಪದ ಲಾಯಿಲ ಕೊಯ್ಯುರು ಕ್ರಾಸ್ ತಿರುವಿನಲ್ಲಿ ನಡೆದಿದೆ. ಬೈಕ್ ಸವಾರ ವಿಜಯ್ ಸಾವನ್ನಪ್ಪಿದ ದುರ್ದೈವಿ. ಉಜಿರೆಯ...
ಧರ್ಮಸ್ಥಳ: ನಿಲ್ಲಿಸಲಾಗಿದ್ದ ಬೈಕ್ವೊಂದನ್ನು ಕಳವು ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಧರ್ಮಸ್ಥಳದ ದ್ವಾರದಲ್ಲಿ ನಡೆದಿದೆ. ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ್ದ ಬೈಕ್ ನ್ನು ಓರ್ವ ಯುವಕ ಹಾಗು ಯುವತಿ ಸೇರಿ ಕಳವು...
ಉಡುಪಿ: ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ನಡೆದು 2 ವರ್ಷದ ಮಗು ಸಹಿತ ದಂಪತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ...
ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥನ ಕ್ಷೇತ್ರಕ್ಕೆ ಕನ್ನಡ ಚಿತ್ರನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇವರು ಈಗಾಗಲೇ ವಿವಿಧ ದೇಗುಲಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು...
ಮಂಗಳೂರು: ಮಂಗಳೂರು- ಶಿರಾಡಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ...
ಬಂಟ್ವಾಳ: ‘ಈ ಗೇಟು ಆತನದ್ದೇ ಆಗಿದ್ದಲ್ಲಿ ಅವನು ಒಳ್ಳೆ ಜಾಗಕ್ಕೆ ಬರಲಿ. ಧರ್ಮಸ್ಥಳ ಮತ್ತು ಕಾನತ್ತೂರು ದೇವಸ್ಥಾನಕ್ಕೆ ಬರಲಿ, ಅಲ್ಲಿ ಕೂಡಾ ಇದೇ ಮಾತನ್ನು ಹೇಳಲಿ. ಅವನೊಬ್ಬ ವಕೀಲನಾಗಿ ಈ ರೀತಿ ಹೇಳುವುದು ಸರಿಯಲ್ಲ’ ಎಂದು...
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆದ ಬೊಲೇರೋ ವಾಹನ ಹಾಗು ಸರಕಾರಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತ ಪ್ರಕರಣ ಇನ್ನೊಂದು ತಿರುವು ಪಡೆದುಕೊಂಡಿದ್ದು ಇದೀಗ ಸರಕಾರಿ ಬಸ್ ಚಾಲಕನ ಮೂರ್ಛೆ ರೋಗದಿಂದ ನಿಯಂತ್ರಣ ಕಳೆದುಕೊಂಡು ಅವಘಡ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನವೆಂಬರ್ 19ರಿಂದ ಆರಂಭಗೊಂಡಿದ್ದು, ದೇವರ ದರ್ಶನ ಪಡೆಯಲು ನಾಡಿನ ನಾನಾ ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಇನ್ನು ಕ್ಷೇತ್ರವಂತೂ...
ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಡಿ. ಸುರೇಂದ್ರ...
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಕ್ಷೇತ್ರ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ಇಂದಿನಿಂದ ನವೆಂಬರ್ 23ರವರೆಗೆ ನಡೆಯಲಿದೆ. ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ನಾಡಿನ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ....