ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕ ಸಂಘಟನೆಗಳ ಒಕ್ಕೂಟದ ಲಾಂಛನವನ್ನು ನಿನ್ನೆ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಡಾ ವೀರೇಂದ್ರ ಹೆಗ್ಗಡೆ ಅವರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್ 19 ರಂದ 23 ರ ವರೆಗೆ ಲಕ್ಷದೀಪೋತ್ಸವ ಜರಗಲಿದ್ದು, ಕ್ಷಣ ಗಣನೆ ಆರಂಭವಾಗಿದೆ. ಪೂರ್ವ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ವಿವಿಧ ಸ್ಟಾಲ್ ಗಳ ವ್ಯವಸ್ಥೆ, ಅವುಗಳಿಗೆ ವಿದ್ಯುತ್...
ಬೆಳ್ತಂಗಡಿ: ಬೆಂಗಳೂರಿನ ಯುವಕನೋರ್ವ ಮಾಡಿಕೊಂಡಿದ್ದ ಸಂಕಲ್ಪದಂತೆ ತನ್ನ ಗಿರ್ ತಳಿಯ ಹಸುವಿನ ಮೊದಲ ಕರುವನ್ನು ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಅರ್ಪಿಸಲು 360ಕಿ.ಮೀ ಕಾಲ್ನಡಿಗೆಯಲ್ಲಿ ಕ್ರಮಿಸಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿ ಶ್ರೇಯಾಂಸ್...
ಮಂಗಳೂರು : ಕರ್ನಾಟಕ ರಾಜ್ಯದ ವಾಣಿಜ್ಯ ಹೆಬ್ಬಾಗಿಲು ಮಂಗಳೂರನ್ನು ಸಂಪರ್ಕಿಸುವ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಪೂರ್ಣ ನಾದುರಸ್ಥಿಯಲ್ಲಿದ್ದು ಜನಪ್ರತಿನಿಧಿಗಳಿಗೆ ಮಾಡಿದ ಮನವಿಗಳು ಯಾವುದೇ ಪ್ರಯೋಜನಕ್ಕೆ ಬಾರದ ಹಿನ್ನೆಲೆಯಲ್ಲಿ ಕರಾವಳಿಯ ಉದ್ಯಮಿಗಳು ಇದೀಗ ಶ್ರೀ ಕ್ಷೇತ್ರ...
ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...
ಧರ್ಮಸ್ಥಳ: ಭಕ್ತಾಭಿಮಾನಿಗಳು ವರ್ಷಂಪ್ರತಿ ಕಾತುರದಿಂದ ಕಾಯುವ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ಇದೇ ನವೆಂಬರ್ 19 ರಿಂದ 23ರವರೆಗೆ ನಡೆಯಲಿದೆ. ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ...
ಧರ್ಮಸ್ಥಳ: ಕರ್ನಾಟಕ ರತ್ನ ಮರಣೋತ್ತರ ಪ್ರಶಸ್ತಿಗೆ ಭಾಜನರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನು ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಶ್ಲಾಘಸಿದ್ದಾರೆ. ಧರ್ಮಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಂದು ಪುನೀತ್ ರಾಜ್...
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಸಜ್ಜಿತ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ರಾಜ್ಯ ಸರಕಾರ ಈಗಾಗಲೇ 12 ಕೋಟಿ ರೂ. ಅನುದಾನವನ್ನು ಮಂಜೂರುಗೊಳಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸರಕಾರ ಆಡಳಿತಾತ್ಮಾಕ ಅನುಮೋದನೆ ನೀಡಿದೆ. ದೇಶಾದ್ಯಂತ ಪ್ರಸಿದ್ಧಿ ಪಡೆದಿರುವ ಯಾತ್ರಾ ಸ್ಥಳ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಅಂಗವಾಗಿ ಶುಕ್ರವಾರ ಅಮೃತವರ್ಷಿಣಿ ಸಭಾಭವನದಲ್ಲಿ ಛದ್ಮವೇಷ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸೂಪರ್ ಸೀನಿಯರ್ ವಿಭಾಗ : ರಂಗಶಿವ ಕಲಾ...