ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ। ಡಿ. ವಿರೇಂದ್ರ ಹೆಗ್ಗಡೆ ಅವರು ನಿನ್ನೆ ಸಂಜೆ ಮಂಗಳೂರಿನ ಸಿನೆಮಾ ಮಂದಿರದಲ್ಲಿ ಕಾಂತಾರ ಕನ್ನಡ ಚಲನಚಿತ್ರವನ್ನು ಕುಟುಂಬ ಸಮೇತ ವೀಕ್ಷಿಸಿದರು. ಸಿನೆಮಾ...
ಬೆಳ್ತಂಗಡಿ : ಶಿರಾಡಿ ರಸ್ತೆಯಾಗಿ ಪೆರಿಯ ಶಾಂತಿಯಿಂದ ಕೊಕ್ಕಡ ಮೂಲಕ ಧರ್ಮಸ್ಥಳವನ್ನು ಸೇರುವ ಹಾಗೂ ಚಾರ್ಮಾಡಿ ಮಾರ್ಗವಾಗಿ ಬಂದು ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆಯು ಶೀಘ್ರ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ....
ಸುಬ್ರಹ್ಮಣ್ಯ: ಈ ವರ್ಷದ ಕೊನೆಯ ಗ್ರಹಣವಾದ ಸೂರ್ಯಗ್ರಹಣ ಅ.25ರಂದು ಇರುವುದರಿಂದ ದ.ಕನ್ನಡದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಅನ್ನದಾನ ಸೇರಿದಂತೆ ಯಾವುದೇ ಸೇವೆಗಳು ಜರಗುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 25ರಂದು...
ಸುರ್ಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ಹರಕೆಯನ್ನಾಗಿ ಮಣ್ಣಿನ ಮೂರ್ತಿಗಳನ್ನು ಅರ್ಪಿಸಲಾಗುತ್ತದೆ. ಅರ್ಪಿಸುವಾಗ ಈ ಗೊಂಬೆಗಳಲ್ಲಿ ಯಾವುದೇ ರೀತಿಯ ಬಿರುಕಿರಬಾರದು. ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಕೃತಿ ರಮಣೀಯ ದೇಗುಲವೇ ಸುರ್ಯ ಶ್ರೀ...
ಬೆಳ್ತಂಗಡಿ: ಮಂಡ್ಯ ಜಿಲ್ಲಾ ಉತ್ಸವ ಕಾರ್ಯಕ್ರಮದ ಅಂಗವಾಗಿ ಅ.13 ತ್ರಿವೇಣಿ ಸಂಗಮ ಹಂಬಿಗರ ಹಳ್ಳಿ ಶ್ರೀ ಶ್ರೀ ಮಲೆಮ ಹ 14, ಸಂಗಾಪುರ 15 ಮತ್ತು 16ರಂದು ಪುರ ಕೆ ಆರ್ ಪೇಟೆ ಮಂಡ್ಯ ಜಿಲ್ಲೆಯಲ್ಲಿ...
ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು ಗಾಯಾಳು ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಧರ್ಮಸ್ಥಳ ಸಮೀಪ ಘಟನೆ ನಡೆದಿದೆ. ಮೃತ ಅಪರಿಚಿತ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಎರಡು ದಿನಗಳ ಕಾಲ ನಡೆಯುವ ಚಿತ್ತಾರ ಕಲೆ ರಚನಾ ತರಬೇತಿ ಶಿಬಿರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಶ್ರೀ ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ಬಳಿಕ...
ಬೆಳ್ತಂಗಡಿ: ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಭಜನೆಯ ಸಂಸ್ಕಾರವನ್ನು ಕೊಡಬೇಕು. ಹಿಂದೆ ಬೀಡಿನಲ್ಲಿಯೂ ಭಜನಾ ಕಾರ್ಯಕ್ರಮ ನಡೆಯುತ್ತಿತ್ತು. ಹಿರಿಯರು ಮಕ್ಕಳು ಎಲ್ಲರು ಭಜನೆಗೆ ಕುಳಿತುಕೊಳ್ಳುತ್ತಿದ್ದರು. ಶ್ಲೋಕಗಳನ್ನು ಕೂಡಾ ಕಲಿಸಿಕೊಡಬೇಕು ಎಂದು ಡಾ. ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು....
ಬೆಳ್ತಂಗಡಿ: ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಲುಕ್ ಔಟ್ ನೋಟೀಸ್/ಪ್ರಕಟನೆ ನೀಡಿದ್ದಾರೆ....
ಬೆಳ್ತಂಗಡಿ: ಅಪ್ರಾಪ್ತ ಚಾಲಕನೋರ್ವ ಬಾಲಕಿಯೊಬ್ಬಳ ಮನೆಗೆ ಮಧ್ಯರಾತ್ರಿಯಲ್ಲಿ ಬಂದು ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಪ್ರೌಢಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡಿಕೊಂಡಿರುವ ಬಾಲಕಿಗೆ ವರ್ಷಗಳ...