ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮುದೂರು, ಜಡ್ಕಲ್ ಹಾಗೂ ಬೆಳ್ಕಲ್ ಭಾಗದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆರಂಭವಾಗಿದೆಯಾ ಎಂಬ ಅನುಮಾನ ಕಾಡಿದೆ. ಕಳೆದ ಕೆಲ ವರ್ಷಗಳಿಂದ ತಣ್ಣಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿದೆ ಎಂಬ...
ಸುಧಾರಿತ ಸ್ಪೋಟಕ ಬಳಸಿ 10 ಸೇನಾ ಸಿಬ್ಬಂದಿ ಹಾಗೂ ಓರ್ವ ನಾಗರಿಕನನ್ನು ಕೊಲ್ಲಲ್ಪಟ್ಟಿದ್ದ ನಕ್ಸಲ್ ಮಾಸ್ಟರ್ ಮೈಂಡ್ನ ಛಾಯಾಚಿತ್ರ ಬಿಡುಗಡೆ ಮಾಡಿರುವ ಛತ್ತೀಸ್ಗಢ ಪೊಲೀಸರು ಮಾವೋವಾದಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಿಸಿದ್ದಾರೆ. ದಾಂತೇವಾಡ: ಸುಧಾರಿತ...
ಕಾರ್ಕಳ: ನಕ್ಸಲ್ ಚಟುವಟಿಕೆಗೆ ಕುರಿತ ವಿಚಾರಣೆಗಾಗಿ ಉಡುಪಿಗೆ ಕರೆತಂದಿದ್ದ ನಕ್ಸಲ್ ಮುಖಂಡ ಬಿ.ಜಿ. ಕೃಷ್ಣಮೂರ್ತಿ ಮತ್ತು ನಕ್ಸಲ್ ಸದಸ್ಯೆ ಸಾವಿತ್ರಿ ಅವರ ವಿಚಾರಣೆ ಪೂರ್ಣವಾದ ಹಿನ್ನೆಲೆಯಲ್ಲಿ ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ...
ಉಡುಪಿ: ಕೇರಳದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ನಕ್ಸಲ್ ಕಮಾಂಡರ್ ಹಾಗೂ ಕರ್ನಾಟಕದ ಚಿಕ್ಕಮಗಳೂರು ಮೂಲದ ಬಿ.ಜಿ.ಕೃಷ್ಣಮೂರ್ತಿ ಮತ್ತು ಕಬನಿ ದಳಂ ಕಮಾಂಡರ್ ಆಗಿರುವ ಸಾವಿತ್ರಿಯನ್ನು ವಿಚಾರಣೆಗಾಗಿ ಉಡುಪಿ ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ. ಕಳೆದ ವರ್ಷ ನ.9ರಂದು ಬಿ.ಜಿ.ಕೃಷ್ಣಮೂರ್ತಿ...
ವೆಲ್ಲೂರು: ಕೇರಳ ಪೊಲೀಸ್ನ ಭಯೋತ್ಪಾದನಾ ನಿಗ್ರಹ ದಳ ಹಿರಿಯ ನಕ್ಸಲ್ ಮುಖಂಡ ಮುಖಂಡ ಬಿ.ಜಿ. ಕೃಷ್ಣಮೂರ್ತಿ ಬಂಧನದ ಬೆನ್ನಲ್ಲೇ ಹೊಸಗದ್ದೆ ಪ್ರಭಾ ತಮಿಳುನಾಡು ಪೊಲೀಸರಿಗೆ ಶರಣಾಗಿದ್ದಾಳೆ. ಈ ಹಿಂದೆ ಆಕೆ ಸಾವನ್ನಪ್ಪಿದ್ದಳು ಎಂದು ಸುದ್ದಿಯಾಗಿತ್ತು. ಕಳೆದ...
ಗಯಾ: ಪೊಲೀಸರಿಗೆ ನಕ್ಸಲರ ಬಗ್ಗೆ ಮಾಹಿತಿ ನೀಡಿದ ಒಂದೇ ಕುಟುಂಬದ ನಾಲ್ವರನ್ನು ನಕ್ಸಲರು ನೇಣಿಗೇರಿಸಿ ಕೊಂದಿರುವ ಅಮಾನುಷ ಕೃತ್ಯ ಬಿಹಾರದ ಗಯಾ ಜಿಲ್ಲೆಯ ಮೊನ್ಬಾರ್ ಗ್ರಾಮದಲ್ಲಿ ವರದಿಯಾಗಿದೆ. ಜೊತೆಗೆ ಅವರ ಮನೆಯನ್ನೂ ನಕ್ಸಲರು ಸ್ಫೋಟಿಸಿದ್ದಾರೆ. ಕೊಲೆಯಾದವರಲ್ಲಿ...
ತಿರುವನಂತಪುರಂ: ಹಿರಿಯ ನಕ್ಸಲ್ ಕಮಾಂಡರ್ ಆಗಿರುವ ಕರ್ನಾಟಕ ಮೂಲದ ಬಿ.ಜಿ.ಕೃಷ್ಣಮೂರ್ತಿಯನ್ನು ಕೇರಳ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ವಯನಾಡ್ನ ಸುಲ್ತಾನ್ ಬತ್ತೇರಿಯಲ್ಲಿ ಯಲ್ಲಿ ಆ್ಯಂಟಿ ಟೆರರಿಸ್ಟ್ ಸ್ಕಾಡ್ ನಿನ್ನೆ ಕೃಷ್ಣಮೂರ್ತಿಯನ್ನು ಬಂಧಿಸಲಾಗಿದೆ. ಈತನ ಜತೆಗೆ...
ಕಾರ್ಕಳ: ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಕುರಿತು ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್ ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ...
ಮಂಗಳೂರು: ನಕ್ಸಲರೊಂದಿಗೆ ಸಂಬಂಧ ಇದೆ ಎಂಬ ಆರೋಪದಲ್ಲಿ ಬಂಧಿತನಾದ ವಿಠ್ಠಲ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ವಿಠ್ಠಲ ಮಲೆಕುಡಿಯ ಹಾಗೂ ಆತನ ತಂದೆಯನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ....
ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸ..ನಕ್ಸಲ್ ದಾಳಿಗೆ ಕೋಬ್ರಾ ಕಮಾಂಡೋ ಸಾವು ಛತ್ತೀಸಗಡ: ಛತ್ತೀಸಗಡದಲ್ಲಿ ನಕ್ಸಲರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎಸಗಿದ ಕಚ್ಚಾ ಬಾಂಬ್ ದಾಳಿಯಲ್ಲಿ ಸಿಆರ್ಪಿಎಫ್ನ ಅರಣ್ಯ ಕಾರ್ಯಾಚರಣೆ ಪಡೆ...