ಮುಲ್ಕಿ: ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಬಳ್ಕುಂಜೆ ಕೊಲ್ಲೂರು ಬಳಿಯ ನಿವಾಸಿ ಪ್ರಸ್ತುತ ಕಿನ್ನಿಗೋಳಿಯಲ್ಲಿ ವಾಸ್ತವ್ಯವಿರುವ ಬಸ್ ಮಾಲಕ ಪ್ರವೀಣ್ ಕುಮಾರ್ ( 41) ಪತ್ತೆಯಾಗಿದ್ದಾರೆ. ‘ಉದ್ಯಮದಲ್ಲಿ ಆಗಿರುವ ತೊಂದರೆಯಿಂದ ತಾನು ಮಾನಸಿಕವಾಗಿ ನೊಂದು ಏಕಾಏಕಿ...
ಮುಂಬೈ: ‘ಉಡಾನ್’ ನಲ್ಲಿ IPS ಅಧಿಕಾರಿ ಕಲ್ಯಾಣಿ ಸಿಂಗ್ ಪಾತ್ರದಲ್ಲಿ ನಟಿಸಿರುವ ಕಿರುತೆರೆಯ ಖ್ಯಾತ ನಟಿ ಕವಿತಾ ಚೌಧರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಟಿ ಕವಿತಾ ಚೌಧರಿ ಜಾಹೀರಾತು ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. 80-90ರ ದಶಕದಲ್ಲಿ...
ತಿರುಪತಿ: ಮೃಗಾಲಯದಲ್ಲಿ ಸಿಂಹಕ್ಕೆ ಆಹಾರ ನೀಡುವ ವೇಳೆ ಪಂಜರದಿಂದ ಹೊರಬಂದ ಸಿಂಹ ಪ್ರವಾಸಿಗನೊಬ್ಬನ ಜೀವ ಬಲಿ ಪಡೆದುಕೊಂಡ ಘಟನೆ ಆಂದ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿನ ತಿರುಪತಿಯ ಎಸ್ವಿ ಮೃಗಾಲಯದಲ್ಲಿ ನಡೆದಿದೆ. ಮೃಗಾಲಯದಲ್ಲಿ ಕುಮಾರ್ ಹಾಗೂ ಡೊಗಲಾಪುರ ಎಂಬ...
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ...
ಚಿಕ್ಕಮಗಳೂರು: ಮನೆಯಲ್ಲಿದ್ದವರಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆಯ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ಕೃತ್ಯದಲ್ಲಿ ನಾಲ್ವರು ಮಂಗಳೂರಿನ ಯುವಕರು ಭಾಗಿಯಾಗಿದ್ದರು...
ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ...
ವಿಜಯನಗರ: ರೌಡಿ ಶೀಟರೋರ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರದ ಹಗರಿಬೊಮ್ಮನ ಹಳ್ಳಿಯ ಜೆಸ್ಕಾಂ ಕಚೇರಿಯ ಬಳಿ ನಡೆದಿದೆ. ಬಂಗಾರಿ ಮಂಜುನಾಥ್ (28) ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಹಳೇ ದ್ವೇಷ, ವೈಷಮ್ಯ ಹಾಗೂ ಹಣಕಾಸಿನ...
ಪುತ್ತೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲೇ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಉಪ್ಪಿನಂಗಡಿಯ ನೆಕ್ಕಿಲಾಡಿ ಕುರ್ವೇಲು ನಿವಾಸಿ ಹಫೀಜಾ(17) ಮೃತ ವಿದ್ಯಾರ್ಥಿನಿ. ಉಪ್ಪಿನಂಗಡಿ ನಿವಾಸಿ ಉದ್ಯಮಿ ದಾವೂದ್ ಎಂಬವರ ಪುತ್ರಿ ಹಫೀಜಾ ಪುತ್ತೂರಿನ ಸೈಂಟ್...
ಕನ್ನಡದ ಬಿಗ್ ಬಾಸ್ ಸೀಸನ್ 10ರ ವಿನ್ನರ್ ಆಗಿರುವ ಕಾರ್ತಿಕ್ ಮಹೇಶ್ ನ ತಂಗಿ ಮನೆಗೆ ತನಿಷಾ ಕುಪ್ಪಂಡ ಭೇಟಿ ನೀಡಿ ಕಾರ್ತಿಕ್ ತಂಗಿಯ ಮಗುವಿಗೆ ಚಿನ್ನದ ಗಿಫ್ಟ್ ಕಕೊಟ್ಟಿದ್ದಾರೆ. ಬಿಗ್ ಬಾಸ್ ನಲ್ಲಿ ಕಾರ್ತಿಕ್...
ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಂಗವಾಗಿ ಸಂತ ಶ್ರೀ ಸೇವಾಲಾಲ್ ಅವರ 285ನೇ ಜಯಂತಿಯನ್ನು ಮೆಸ್ಕಾಂ ಮರೋಳಿ ಕಚೇರಿಯಲ್ಲಿ ಫೆ.15ರಂದು ಆಚರಿಸಿದರು. ಈ ಕಾರ್ಯಕ್ರಮವನ್ನು ಕಚೇರಿಯ ಎಇಇ ಸತೀಶ್ ಹಾಗೂ ರಾಜೇಶ್ ಬಿ.ಜೆಇ...