ಶಿವಮೊಗ್ಗ: ಬೈಕ್ನಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಹಠಾತ್ತಾಗಿ ಮರವೊಂದು ಉರುಳಿ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಗೊಂದಿ ಚಟ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮರ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಡ ಮತ್ತು ಹೆಂಡತಿ...
ಬಂಟ್ವಾಳ: 42 ಸಿಮ್ ಕಾರ್ಡ್ ಜೊತೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಐವರು ಆರೋಪಿಗಳ ವಿಚಾರಣೆಯನ್ನು ಜಾರಿ ನಿರ್ದೇಶನಾಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಗೆ ವಿದೇಶಿ ಕರೆನ್ಸಿ ದಂಧೆಯ ನಂಟು ಇರುವ ಅನುಮಾನದ ಹಿನ್ನಲೆಯಲ್ಲಿ ಇಡಿ ತನಿಖೆ ಆರಂಭಿಸಿದೆ....
ಕಲಬುರಗಿ: ತಾಯಿ ಹಾಗೂನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಶಹಾಬಾದ್ ನ ಕಾಗಿಣದಲ್ಲಿ ನಡೆದಿದೆ. ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳು ತಾಯಿ ಸುಮಲತಾ (45), ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತಾಯಿ...
ಕಿನ್ನಿಗೋಳಿ: ಮುಲ್ಕಿ ಸಮೀಪದ ಕೊಲ್ನಾಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಜೀಪ್ ಪಲ್ಟಿಯಾಗಿದ್ದು, ಜೀಪ್ ನಲ್ಲಿದ್ದ ತಾಯಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳನ್ನು ದೇರಳಕಟ್ಟೆ ತೌಡುಗೋಳಿ ನಿವಾಸಿಗಳಾದ ವಿನಿಶಾ (24) ಮತ್ತು...
ವಿಜಯಪುರ: ಯುವಕೊನೊಬ್ಬ ಯುವತಿಗೆ ಚಪ್ಪಲಿಯಿಂದ ಥಳಿಸುವ ವಿಡಿಯೋ ಒಂದು ವೈರಲ್ ಆಗಿದ್ದು, ಈ ಘಟನೆ ವಿಜಯಪುರದಲ್ಲಿ ನಡೆದಿದೆ. ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಶ್ರೀಶೈಲ ಎಂಬ ಯುವಕ ಹಲ್ಲೆ ನಡೆಸಿ ಸದ್ಯ...
ಪುತ್ತೂರು: ವಸತಿ ನಿಲಯದ ಅಡುಗೆ ಸಿಬ್ಬಂದಿ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಮೆಟ್ರಿಕ್ ಪೂರ್ವ ಪರಿಶಿಷ್ಟ ಪಂಗಡದ...
ಶಿವಮೊಗ್ಗ: ಹೋರಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾದ ಹೊರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತಕ್ಕೆ ಒಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಈ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು....
ಉಡುಪಿ: ನೀರಿನ ಟ್ಯಾಂಕರ್ ವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ದೊಡ್ಡಣಗುಡ್ಡೆಯ ರೈಲ್ವೆ ಸೇತುವೆ ಬಳಿ ನಡೆದಿದೆ. ಪೆರಂಪಳ್ಳಿ ನಿವಾಸಿ ಮಂಜು (40) ಮೃತಪಟ್ಟವರು. ವೃತ್ತಿಯಲ್ಲಿ...
ಪುತ್ತೂರು: ಲಾರಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾಡುಹಂದಿಗಳ ಕಾಲು ಕಟ್ಟಿ ಜನರು ಹೊತ್ತೊಯ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಮಾಣಿ – ಮೈಸೂರು ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾಡು ಹಂದಿಗಳನ್ನು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನ ಮಾಜಿ ಅಧ್ಯಕ್ಷ, ಸಹಕಾರ ರತ್ನ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕರಾಯ ಗ್ರಾಮದ ಬಿ. ನಿರಂಜನ್ ಬಾವಂತಬೆಟ್ಟು (75) ಅವರು ಅಲ್ಪಕಾಲದ ಅಸೌಖ್ಯದಿಂದ...