ವಿಜಯಪುರ: ಬಾಲಕನೋರ್ವ ಮೆದುಳು ಜ್ವರದಿಂದ ಮೃತಪಟ್ಟ ಘಟನೆ ಫೆ. 11ರಂದು ವಿಜಯಪುರ ನಗರದ ಗೋಳಗುಮ್ಮಟ ಸಮೀಪ ನಡೆದಿದೆ. ಗೋಳಗುಮ್ಮಟ ಬಡವಾಣೆ ನಿವಾಸಿ ರಜಿತ್ ಮಿಥುನ್ ಅಳ್ಳಿಮೋರೆ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ರಜಿತ್ ಕಳೆದ...
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ....
ಉಡುಪಿ: ಸಣ್ಣ ಮಕ್ಕಳನ್ನು ಹಿಡಿದು ದುಡ್ಡು ಮಾಡುವ ದಂಧೆ ಈಗೀಗ ಬಲು ಜೋರಾಗಿದೆ. ಅಂತರರಾಜ್ಯಗಳಿಂದ ಬರುವ ಈ ಮಹಿಳಾ ದಂಧೆಕೋರರು, ಸಣ್ಣ ಮಕ್ಕಳನ್ನು ಕಂಕುಳಲ್ಲಿಟ್ಟುಕೊಂಡು ಭಿಕ್ಷೆ ಬೇಡಿದರೆ, ಸ್ವಲ್ಪ ದೊಡ್ಡ ಪ್ರಾಯದ ಮಕ್ಕಳ ಮುಖಾಂತರ ಚಿಕ್ಕಪುಟ್ಟ...
ಮಂಗಳೂರಿನ ಖ್ಯಾತ ಹವ್ಯಾಸಿ ಯಕ್ಷಗಾನ ಅರ್ಥಧಾರಿ, ಭಾಗವತ, ಹಿಮ್ಮೇಳ ವಾದಕ, ಸಂಘಟಕ ಮುಂಡ್ಕೂರು ನಾಗೇಶ್ ಪ್ರಭುಗಳು ಫೆ.9 ರಂದು ಮಂಗಳೂರಿನ ಕೊಡಿಯಾಲ ಬೈಲ್ ಸ್ವಗೃಹದಲ್ಲಿ ನಿಧನರಾದರು. 86 ವರ್ಷ ಸಾರ್ಥಕ ಜೀವನ ನಡೆಸಿದ್ದ ಪ್ರಭುಗಳು ಶ್ರೀ...
ಉಡುಪಿ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೆಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರು ನಗರದ ನಿವಾಸಿ ಚೇತನ್ ಕುಮಾರ್,...
ಮಂಗಳೂರು: ಇತ್ತೀಚೀನ ದಿನಗಳಲ್ಲಿ ತುಳುನಾಡಿನ ಜನರು ನಂಬುವಂತಹ ದೈವರಾಧನೆ ಸಿನಿಮಾಗಳಲ್ಲಿ ಬರುತ್ತಿದ್ದು, ಇದೀಗ ಕನ್ನಡ ಸೀರಿಯಲ್ ನಲ್ಲೂ ಬಂದಿರುವ ಕಾರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ಖಾಸಗಿ ವಾಹಿನಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುವ ‘ಕಾವೇರಿ ಕನ್ನಡ...
ಉಡುಪಿ: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಪರೋಲ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರ ಮಾಡಿದೆ. ಚೌಗುಲೆ ಸಲ್ಲಿಸಿದ್ದ ಪರೋಲ್ ಅರ್ಜಿಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರು...
ಮಂಗಳೂರು:ಪೊಲೀಸ್ ಇಲಾಖೆ ಕಳೆದ ಒಂದು ವರ್ಷದಲ್ಲಿ ಸೀಝ್ ಮಾಡಿದ್ದ ಸುಮಾರು 200 ಕೆಜಿ ಮಾದಕ ವಸ್ತುಗಳನ್ನು ಫೆ.9ರಂದು ನಾಶ ಪಡಿಸಿದ್ದಾರೆ. ಆದರೆ ಪೊಲೀಸರು ಎಷ್ಟೇ ಕಡಿವಾಣ ಹಾಕಲು ಮತ್ತೆ ಮತ್ತೆ ಮಾದಕ ವಸ್ತು ಕಳ್ಳದಾರಿಯ ಮೂಲಕ...
ಉಡುಪಿ: ಜುಮಾ ನಮಾಝ್ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.9ರ ಶುಕ್ರವಾರದಂದು ಉಡುಪಿ ಜಿಲ್ಲೆಯ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್ (55) ಎಂದು ಗುರುತಿಸಲಾಗಿದೆ. ಶುಕ್ರವಾರದ ನಮಾಜ್ಗೆ ಬಂದಿದ್ದ...
ಮೂಡಬಿದಿರೆ: ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯ ಹಲವು ಕಡೆ ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಜಪೆ ಹಾಗೂ ಮೂಡಬಿದ್ರೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಹಂಝಾ...