ಮಂಗಳೂರು: ಕೇರಳದ ಸಮಾಜ ಸೇವಕರೊಬ್ಬರನ್ನು ಹನಿಟ್ರ್ಯಾಪ್ ಮಾಡಿರುವ ಘಟನೆ ಮಂಗಳೂರು ಲಾಡ್ಜ್ ಒಂದರಲ್ಲಿ ನಡೆದಿದೆ. ಈ ಹನಿಟ್ರ್ಯಾಪ್ ಪ್ರಕರಣವನ್ನು ಬೇಧಿಸಿರುವ ಕೇರಳ ಪೊಲೀಸರು ಇಬ್ಬರು ಮಹಿಳೆಯರ ಸಹಿತ 7 ಮಂದಿಯನ್ನ ಬಂಧಿಸಿದ್ದಾರೆ. ವಿದೇಶದಿಂದ ವಾಪಾಸಾಗಿದ್ದ ಕಾಸರಗೋಡು ಮೂಲದ...
ಬೆಳ್ತಂಗಡಿ: ಖಾಸಗಿ ಬಸ್ಸೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಬಳಿ ನಡೆದಿದೆ. ಬೆಳ್ತಂಗಡಿಯ ಪರಾರಿ ನಿವಾಸಿ ಧರಣೇಂದ್ರ (24) ಮೃತ...
ಬೆಳ್ತಂಗಡಿ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಇಬ್ಬರು ಅಮಾಯಕರು ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಸಮೀಪದ ಗಾಂಧಿನಗರ ತಿರುವು ಬಳಿ ಬಸ್ಗಾಗಿ ಕಾಯುತ್ತಿದ್ದ ಓರ್ವ ಮಹಿಳೆ ಹಾಗೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಟೋರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟ ಒಂದು ದಿನದ ಪ್ರತಿಭಟನೆಗೆ ಕರೆ ನೀಡಿದೆ. ಹೀಗಾಗಿ ನಾಳೆ ಮುಂಜಾನೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಅಟೋ ರಿಕ್ಷಾಗಳು ರಸ್ತೆಗೆ ಇಳಿಯುವುದು ಅನುಮಾವಾಗಿದೆ....
ಬೆಳ್ತಂಗಡಿ: ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಸುಮಾರು 42 ಸಿಮ್ ಕಾರ್ಡ್ ಖರೀದಿ ಮಾಡಿ ಬೆಂಗಳೂರಿಗೆ ಹೊರಟಿದ್ದ ಐವರು ಯುವಕರನ್ನು ಧರ್ಮಸ್ಥಳದ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ತೊಟತ್ತಾಡಿ ಎಂಬಲ್ಲಿಯ ಐವರು ಯುವಕರು...
ಬಂಟ್ವಾಳ: ಅಕ್ರಮ ಗೋ ವಧೆ ನಡೆಸಿ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮದಕ ಎಂಬಲ್ಲಿ ಅಕ್ರಮ ಗೋ ಮಾಂಸ ಮಾರಾಟದ ಖಚಿತ ಮಾಹಿತಿ ಮೆರೆಗೆ ಪೊಲೀಸರು...
ಮಂಗಳೂರು: ಫೆ. 10, 11 ರಂದು ಮಂಗಳೂರಿನಲ್ಲಿ ಆರನೇ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗಿದ್ದು, ಇದರ ಲೋಗೋ ಅನಾವರಣ ಇಂದು ನಡೆದಿದೆ. ವಿಧಾನಸಭಾ ಆಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರು ಗಾಳಿಪಟ ಉತ್ಸವದ ಲೋಗೋ ಅನಾವರಣೆ ಮಾಡಿದ್ದಾರೆ. ಈ ಹಿಂದೆ...
ಮಂಡ್ಯ: ಕಾರೊಂದು ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೆ.ಆರ್ ಪೇಟೆ ಪಟ್ಟಣದ ಅನಿಕೇತನ್ (30), ಪವನ್ ಶೆಟ್ಟಿ (32), ಚಿರಂಜೀವಿ...
ಪುತ್ತೂರು: ಹಾಡು ಹಗಲೇ ಚಿನ್ನದ ಸರವನ್ನು ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜನವರಿ 11ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ...
ಕಡಬ: ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮ ಹಾಗೂ ಅಕ್ಕ ಪಕ್ಕದ ಪರಿಸರದಲ್ಲಿ ಕಾಡಾನೆಯ ಹಿಂಡು ಮತ್ತೆ ಕಾಣಿಸಿಕೊಂಡಿದೆ. ಕಡಬದ ಪುತ್ತಿಗೆ ಶಾಲೆ ಗುಡ್ಡೆಯ ತಿರುವ ಬಳಿ ಇರುವ ಕಾಡಿನಲ್ಲಿ ಮೂರು ಕಾಡಾನೆಗಳು ಇರುವುದಾಗಿ ಸಾರ್ವಜನಿಕರು...