ಬಂಟ್ವಾಳ: ಕಣಜ ಹುಳುಗಳು ಕಡಿದು ಮೂವರು ಗಾಯಗೊಂಡ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ. ಗಾಯಗೊಂಡಿರುವವರನ್ನು ಪೂವಪ್ಪ, ಮಹೇಶ್, ಗೋಪಾಲ್ ಎಂದು ಗುರುತಿಸಲಾಗಿದೆ. ಘಟನೆ ವಿವರ ಇಂದು ಬೆಳಗ್ಗೆ...
ಕಡಬ: ಕೆಲ ದಿನಗಳ ಹಿಂದೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ...
ಮಂಗಳೂರು: “ನ್ಯೂಮರೋ ಉನೋ ಪಾರ್ಟ್ ನರ್ಸ್” ಸಹಯೋಗದೊಂದಿಗೆ ಮಂಗಳೂರು ಯೂನಿವರ್ಸಿಟಿ ಕೆರಿಯರ್ ಸೆಂಟರ್ ಅಪ್ಲಿಕೇಶನ್ ಅನ್ನು ಇಂದು ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ಶುಭಾರಂಭಗೊಳಿಸಲಾಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರಾಸ್ತಾವಿಕ...
ಮಂಗಳೂರು: ಟೈಮ್ಸ್ ಬ್ಯುಸಿನೆಸ್ ಅವಾರ್ಡ್ನ 2023ನೇ ವರ್ಷದ ‘ಎಮರ್ಜಿಂಗ್ ಪ್ರಾಜೆಕ್ಟ್ ಆಫ್ ದಿ ಈಯರ್’ ಪ್ರಶಸ್ತಿಗೆ ಮಂಗಳೂರಿನ ರೋಹನ್ ಕಾರ್ಪೋರೇಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೊ ಅವರಿಗೆ ನೀಡಿ ಗೌರವಿಸಲಾಗಿದೆ. ಮಾ.14 ರಂದು...
ಮಂಗಳೂರು: ನಗರದಲ್ಲಿ ಒಳಚರಂಡಿ ನಿರ್ವಹಣೆ ಕಾರ್ಮಿಕರ ಧರಣಿ ನಿರತ ಅಳಕೆ ಪ್ರದೇಶಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಶುಕ್ರವಾರ ಭೇಟಿ ನೀಡಿ, ಕಾರ್ಮಿಕರ ಜತೆ ಸಂಧಾನ ಮಾತುಕತೆ ನಡೆಸಿದರು. ಶಾಸಕರು ನೀಡಿದ...
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ಮೂಲ್ಕಿ ನಗರ ಪಂಚಾಯತ್ನ ಜ್ಯೂನಿಯರ್ ಎಂಜಿನಿಯರ್ಗೆ 4 ವರ್ಷ ಸಜೆ ಹಾಗೂ 26,50,000 ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಆದಾಯಕ್ಕಿಂತ 64...
ಬೆಳ್ತಂಗಡಿ: ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದಿದ್ದ ವ್ಯಕ್ತಿ ಮತ್ತೆ ಹತ್ತುವ ವೇಳೆ ಬಾವಿಗೆ ಬಿದ್ದು ದಾರುಣ ಅಂತ್ಯ ಕಂಡ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರವೀಣ್ ಎಂದು ಗುರುತಿಸಲಾಗಿದೆ....
ಉಡುಪಿ: ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಬ್ರಿ ಠಾಣೆ ವ್ಯಾಪ್ತಿಯ ಪ್ರಕಾಶ್ ಯಾನೆ ಫಕೀರಪ್ಪ, ಕಾಪು ಠಾಣೆ...
ಮಂಗಳೂರು: ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರವೀಣ್ (33), ಮನೋಜ್ (43), ರಾಕೇಶ್ (47) ಎಂದು ಗುರುತಿಸಲಾಗಿದೆ. ನಗರದ...
ದುಬೈ: ‘ತುಳು ಪಾತೆರ್ಗ ತುಳು ಒರಿಪಾಗ’ ಯುಎಇ, ದುಬೈ ಇದರ 10 ನೇ ವರ್ಷದ ಗೌಜಿ ಗಮ್ಮತ್ತು ತುಳುನಾಡ ಗೊಬ್ಬುಳೆದ ಲೇಸ್ ಮಾ. 12 ರಂದು ದುಬೈನ ಕರಾಮದ ಜಬೀಲ್ ಪಾರ್ಕ್ ನಲ್ಲಿ ಅದ್ಧೂರಿಯಾಗಿ ನಡೆಯಿತು....