ಉಡುಪಿ: ಅಪ್ರತಿಮ ಹುಲಿವೇಷದಾರಿ ಉಡುಪಿ ಕಾಡಬೆಟ್ಟುವಿನ ಅಶೋಕ್ ರಾಜ್ ಗುರುವಾರ ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. 2023ರ ಅಕ್ಟೋಬರ್ ಮೊದಲ ವಾರದಲ್ಲಿ...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆಯಲ್ಲಿ ಈ ಘಟನೆ ನಡೆದಿದ್ದು, ಮೃತರು ವೆಂಕಟರಮಣ ದುರ್ಗಪ್ಪ ಮೊಗೇರ್ ಎಂಬ ಮೀನುಗಾರ...
ಮಂಗಳೂರು: ಮಂಗಳೂರು ನಗರದ ಮೇರಿ ಹಿಲ್ ಹೆಲಿಪ್ಯಾಡ್ ಬಳಿ ಮೆಥಾ ಎಂಫೈಟ್ಮೈನ್ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಉತ್ತರ ವಿಭಾಗದ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಜಂಟಿ...
ಹೊಸದಿಲ್ಲಿ: ಚುನಾವಣೆ ಪೂರ್ವವಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ. 47 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಮೂಲ ಸೌಕರ್ಯ ಕ್ಷೇತ್ರಕ್ಕೆ...
ಮಂಗಳೂರು: ಆಕ್ರಮ ಚಿನ್ನ ಸಾಗಾಟಕ್ಕೆ ಖದೀಮರು ನೂರೆಂಟು ತರಹೇವಾರಿ ತಂತ್ರಗಾರಿಕೆಯನ್ನು ಅನುಸರಿಸುತ್ತಿದ್ದಾರೆ. ಇದೀಗ ದುಬಾಯಿನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿ ಚಿನ್ನವನ್ನು ಪೇಸ್ಟ್ ರೂಪಕ್ಕೆ ಬದಲಾಯಿಸಿ, ಬೆಡ್ಶೀಟ್, ತಲೆದಿಂಬು ಕವರ್, ಅಲ್ಲದೆ ಸ್ವಲ್ಪ ಪುಡಿಯ ರೂಪದಲ್ಲಿ ಹಾರ್ಲಿಕ್ಸ್...
ಉಡುಪಿ: ಕಾಪು ಸಮೀಪದ ಕಡಲಿನ 10 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಒಂದನ್ನು ದರೋಡೆ ಮಾಡಿದ ಪ್ರಕರಣ ವರದಿಯಾಗಿದೆ. ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಮೀನುಗಾರಿಕಾ ಬೋಟ್ ದರೋಡೆಯಾದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು: ಖಾಸಗಿ ಕಾಲೇಜೊಂದರ ಆರನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆನೇಕಲ್ ನಲ್ಲಿ ನಡೆದಿದೆ. ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ ವಿಘ್ನೇಶ್.ಕೆ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು,...
ಚಿತ್ರದುರ್ಗ: ಯುವಕನೋರ್ವನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಚಿತ್ರದುರ್ಗ ಹಿರಿಯೂರು ಪಟ್ಟಣದಲ್ಲಿ ನಡೆದಿದ್ದು, ಆರೋಪಿಗಳನ್ನು ಹಿರಿಯೂರು ನಗರ ಪೊಲೀಸರು ಬಂಧಿಸಿದ್ದಾರೆ. ಹೊಳಲ್ಕೆರೆ ಮೂಲದ ಅರುಣ್ ಕುಮಾರ್ ಎಂಬಾತನ ಮೇಲೆ ಜ.10ರಂದು ದುಷ್ಕರ್ಮಿಗಳು ಆ್ಯಸಿಡ್ ದಾಳಿ...
ಕಡಬ: ಡೆಂಗ್ಯೂ ಜ್ವರ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಯುವಕನೊಬ್ಬ ಮೃತ ಪಟ್ಟ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿಯಾಗಿದ್ದ ಕೆ. ಶಿಜು ಕಲ್ಲೋಳಿಕಲ್ (31) ಮೃತ ಯುವಕ. ಕೆಲ...
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಪಿಡಬ್ಲುಡಿ ಇಇ ಹರ್ಷ ಹಾಗೂ ಅವರ ಮಾವ ಕಷ್ಣೇಗೌಡರ ಮನೆಗೆ ಲೋಕಾಯುಕ್ತ ಆಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ನಗದನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿ ಹಿನ್ನೆಲೆ ಹರ್ಷ...