ಬೆಂಗಳೂರು: ಚುನಾವಣೆ ನಡೆದು 100 ದಿನಗಳು ಕಳೆದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದನ್ನು ಆಕ್ಷೇಪಿಸಿ ವಕೀಲ ಎನ್ ಪಿ ಅಮೃತೇಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಸುಧೀರ್ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುನೀತಾ ಅವರು ಆಯ್ಕೆಯಾಗಿದ್ದಾರೆ. ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸ್ಥಾನಕ್ಕೆ ನಿನ್ನೆ ಪಾಲಿಕೆಯ...
ಅಮರಾವತಿ: ಸ್ಕಿಲ್ ಹಗರಣದ ಪ್ರಮುಖ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿನ್ನೆ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ...
ನವದೆಹಲಿ: ಬೈಬಲ್ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪರಿಶಿಷ್ಟ...
ಸುಳ್ಯ: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ರಂಜಿತ್, ಸದಾಶಿವ ಜಾಮೀನು ಮಂಜೂರು...
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ ಇದರ ಜಂಟಿ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ “ವಿಜ್ಞಾನ ನಾಟಕ...
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ ಅರುಣ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ಸ್ವಾಗತಿಸಿ ನೂತನ ಎಸ್.ಪಿ. ಅವರಿಗೆ ಅಧಿಕಾರವನ್ನು...
ಉಡುಪಿ: ಇಲ್ಲಿ ನಡೆದ ಹುಲಿವೇಷ ಕುಣಿತದ ಸ್ಪರ್ಧೆ ಸಂದರ್ಭದಲ್ಲಿ ಹುಲಿ ವೇಷಧಾರಿಯೊಬ್ಬನ ಮೈಮೇಲೆ ಆವೇಶವಾಗಿ ಘರ್ಷಿಸಿದ ಪ್ರಸಂಗ ನಡೆದಿದೆ. ಕೂಡಲೇ ಸಂಘಟಕರು ಹುಲಿ ವೇಷಧಾರಿಯ ವರ್ತನೆಯನ್ನು ಕಂಡು ನಿಯಂತ್ರಿಸಲು ಮುಂದಾಗಿದ್ದಾರೆ. ನಾಲ್ಕೈದು ಮಂದಿ ಆಗಮಿಸಿ ನಿಯಂತ್ರಿಸಲು...
ಉಡುಪಿ: ಉತ್ಕೃಷ್ಟ ಸೇವೆಯ ಮೂಲಕ ಮನೆ ಮಾತಾಗಿರುವ ಉಡುಪಿಯ ಹೆಸರಾಂತ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಇದರ ಫಿಸಿಯೋಕೇರ್ನ ನೂತನ ಶಾಖೆ ಕುಂದಾಪುರದಲ್ಲಿ ಸೆ.9 ರಂದು ಶುಭಾರಂಭಗೊಳ್ಳಲಿದೆ. ಕುಂದಾಪುರ ಪಾರಿಜಾತ ಹೊಟೇಲ್ನ ಮುಂಭಾಗದ ‘ಅಥರ್ವ ಕಾಂಪ್ಲೆಕ್ಸ್’...
ಬಂಟ್ವಾಳ: ಇಲ್ಲಿನ ವಿಟ್ಲ – ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ. 5 ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ...