ಮಂಗಳೂರು: ಭಾರತೀಯ ಜನಸಂಘ ದ ಹಿರಿಯ ನಾಯಕರಾಗಿದ್ದ ನ್ಯಾಯವಾದಿ ದಿನೇಶ್ ಗೊಲ್ಲರಕೇರಿ (87)ಅವರು ಇಂದು ಅಲ್ಪ ಕಾಲದ ಅನಾರೋಗ್ಯ ದಿಂದ ನಿಧನ ರಾದರು. ಉಳ್ಳಾಲ ವಿಧಾನಸಭಾ ಕ್ಷೇತ್ರ ದಲ್ಲಿ ಜನಸಂಘ ವನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದ್ದ...
ಯೂಟ್ಯೂಬ್ ಶಾರ್ಟ್ಸ್ ಮತ್ತು ಇನ್ಸ್ಟಾಗ್ರಾಂ ರೀಲ್ಸ್ ಇಂದು ವಯಸ್ಸಿನ ಹಂಗಿಲ್ಲದೆ ಎಲ್ಲರನ್ನು ತನ್ನತ್ತ ಸೆಳೆಯುತ್ತಿದೆ. ಪ್ರತಿಭೆಗೆ ಒಂದು ಉತ್ತಮ ವೇದಿಕೆಯಾದರೂ ಕೂಡ ಕೆಲವೊಮ್ಮೆ ಇದೇ ರೀಲ್ಸ್ ಮತ್ತು ಶಾರ್ಟ್ಸ್ ಪ್ರಾಣಕ್ಕೂ ಸಂಚಕಾರ ತರುತ್ತಿದೆ. ಮಂಡ್ಯ:ಯೂಟ್ಯೂಬ್ ಶಾರ್ಟ್ಸ್...
ನವದೆಹಲಿ: ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೊವನ್ನು ಗುರುವಾರ ಅನಾವರಣಗೊಳಿಸಲಾಯಿತು. ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ ಸ್ವಾಧೀನಪಡಿಸಿಕೊಂಡ ಒಂದೂವರೆ ವರ್ಷಗಳ ಬಳಿಕ ಸಂಸ್ಥೆಗೆ ಹೊಸ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರ ಟಾಕೀಸ್ ಅಮರಶ್ರೀಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲೆ ಪತ್ರಗಳು ನವೀಕರಣಗೊಳ್ಳದ ಕಾರಣವನ್ನು ನೀಡಿ ಈ...
ಸಬ್ ಇನ್ಸ್ಪೆಕ್ಟರ್ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್ ಮಾಡಿದ ಬೀದಿ ಕಲಾವಿದನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಸಬ್ ಇನ್ಸ್ಪೆಕ್ಟರ್ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್ ...
ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿ ಮಹಿಳಾ ಸಂಸದೆಯರಿಗೆ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಇತರ ಬಿಜೆಪಿ ಮಹಿಳಾ ಸಂಸದರು ಗುರುವಾರ ಸ್ಪೀಕರ್ ಓಂ ಬಿರ್ಲಾ ಅವರಿಗೆ...
ತಿರುವನಂತಪುರಂ: ಕೇರಳ ಹೆಸರು ಬದಲಾವಣೆಗೆ ರಾಜ್ಯ ಸರಕಾರ ಮುಂದಾಗಿದೆ. ಈ ಕುರಿತು ಕೇರಳ ರಾಜ್ಯ ವಿಧಾನಸಭೆ ಅವಿರೋಧವಾಗಿ ನಿರ್ಣಯ ಕೈಗೊಂಡಿದ್ದು, ರಾಜ್ಯವನ್ನು ಇನ್ನು ಮುಂದೆ ಕೇರಳಂಎಂದು ಕರೆಯಲಾಗುತ್ತದೆ. ಕೇರಳದ ಹೆಸರನ್ನು ಕೇರಳಂ ಎಂದು ಅಧಿಕೃತವಾಗಿ ಬದಲಾಯಿಸುವಂತೆ...
ಬೆಂಗಳೂರು: ಪತಿಯನ್ನು ಕಪ್ಪು ಚರ್ಮದವನು ಎಂದು ಅವಮಾನಿಸುವುದು ಕ್ರೌರ್ಯವಾಗುತ್ತದೆ. ಜೊತೆಗೆ ಪತಿಯಿಂದ ದೂರ ಉಳಿಯುವ ಉದ್ದೇಶದಿಂದ ಆತ ಬೇರೆ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸುವುದು ಕ್ರೌರ್ಯವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ವಿಚ್ಛೇದನ ಕೋರಿದ್ದ...
ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿ ಹಿಡಿದಿದೆ. ಪ್ರಾಥಮಿಕ...
ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಗ್ಗೆ ವರದಿಯಾಗಿದೆ. ಚಾಮರಾಜನಗರ: ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ...