ಮಂಗಳೂರು: ಇಸ್ರೇಲ್ ದೇಶದ ಈಗಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯವರು (ಭಾರತದ ಪ್ರಜೆ) ತಮ್ಮ ಮಾಹಿತಿಯನ್ನು ದ.ಕ.ಜಿಲ್ಲಾಧಿಕಾರಿಯವರ ಕಚೇರಿ...
ಟೆಲ್ಅವಿವ್:ಗಾಜಾ ಪಟ್ಟಿಯ ಮೇಲೆ ಸಂಪೂರ್ಣ ಮುತ್ತಿಗೆ ಹಾಕುವಂತೆ ಇಸ್ರೇಲ್ ತನ್ನ ಸೇನೆಗೆ ಆದೇಶಿಸಿದ್ದು, ಈ ಮೂಲಕ ಗಾಜಾದ 2.3 ಮಿಲಿಯನ್ ಜನರಿಗೆ ವಿದ್ಯುತ್, ನೀರು, ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದೆ. ನಾವು ಗಾಜಾವನ್ನು ಸಂಪೂರ್ಣ ಸೀಜ್ ಮಾಡಿದ್ದೇವೆ....
ಮಂಗಳೂರು: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ನಿನ್ನೆ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬೆಂಗರೆ ನಿವಾಸಿ ನಝೀರ್ ಎಂಬವರ ಮಗ ಮೊಯ್ದಿನ್ ನಾಝಿಮ್ ಮತ್ತು ಅವರ...
ಮಂಗಳೂರು: ಮನೆಯಲ್ಲಿದ್ದ ಇಬ್ಬರು ಹಿರಿಯ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಸುಂದರಿ ಶೆಟ್ಟಿ (80), ಲತಾ ಭಂಡಾರಿ (70) ಎಂದು ಗುರುತಿಸಲಾಗಿದೆ. ಘಟನೆ...
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಮಹಾತ್ಮ ಗಾಂಧಿ ಪಾರ್ಕ್ನಲ್ಲಿ ನಿನ್ನೆ ಸೌಹಾರ್ದ ಸಭೆ ನಡೆಯಿತು. ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು....
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ...
ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ. ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ...
ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ. ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು...
ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿವಾಗಿ ಮಡಿವಾಳ ಸಮುದಾಯದ ಮತದಾರರಿಗೆ...
ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ ಪಟ್ಟ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ...