ಪುತ್ತೂರು: ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಿನ್ನೆ (ಶನಿವಾರ) ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...
ಮಂಗಳೂರು: ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸುವುದಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ನವದೆಹಲಿಯಲ್ಲಿ...
ಬೆಂಗಳೂರು: ಉದ್ಯಮಿಗೆ ಚುನಾವಣಾ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ.ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ...
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ನಿನ್ನೆ (ಗುರುವಾರ) ರಾತ್ರಿ ಅನುಮೋದನೆ ದೊರೆತಿದೆ. ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಲಾಗಿತ್ತು. ‘ನಾರಿ ಶಕ್ತಿ ವಂದನಾ...
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕು ಫೈಸಲ್ ನಗರದ ತಲ್ಲತ್ (39) ಬಂಧಿತ ಆರೋಪಿ. ಆರೋಪಿಯು ಹಲ್ಲೆ, ಕೊಲೆಯತ್ನ,...
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯ ಪೊಲೀಸರು ನಿನ್ನೆ ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಹಗಲಿನ ವೇಳೆ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ...
ಉಡುಪಿ: ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಲಕ್ಷಾಂತರ ರೂಪಾಯಿ ಪಡೆದ ವಂಚಿಸಿದ ಆರೋಪ ಕೇಳಿಬಂದಿದ್ದು,...
ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ. ಸೆ. 16ರಂದು ನಾಪತ್ತೆಯಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ತನಿಖೆ ನಡೆಸಿದ...
ಮಂಗಳೂರು: ತನ್ನ ಮನೆಯ ಅಂಗಳದಲ್ಲೇ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಎಗರಿಸಿ ಪರಾರಿಯಾದ ಘಟನೆ ಮೂಲ್ಕಿ ಸಮೀಪದ ಬೆಳ್ಳಾಯರುನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಕರಿಮಣಿ ಕಳೆಕೊಂಡವರನ್ನು ಬೆಳ್ಳಾಯರು ನಿವಾಸಿ ವಸಂತಿ ಶೆಟ್ಟಿ ಎಂದು ಗುರುತಿಸಲಾಗಿದೆ....