ಬೆಂಗಳೂರು: ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಕೊಲೆ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈತನ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಕಳೆದ ತಿಂಗಳು ಬೆಂಗಳೂರು...
ಮಂಗಳೂರು: ಕೇರಳದಲ್ಲಿಕಾಣಿಸಿಕೊಂಡ ನಿಫಾ ವೈರಸ್ ಭೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಜನರ ತಾಪಮಾನ ಪರೀಕ್ಷೆಗೆ ತಂಡಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸಿದ್ದು, ಇಂದಿನಿಂದ (ಸೆ.17) ಕಾರ್ಯನಿರ್ವಹಿಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದ ಕೇರಳ ಗಡಿ ಪ್ರದೇಶವಾದ...
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತೆ ಚೈತ್ರಾ ಕುಂದಾಪುರಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದೇ...
ಬೆಂಗಳೂರು: ಕಂದಾಯ ಇಲಾಖೆ ಎಲ್ಲ ನೌಕರರು ಕಚೇರಿ ವೇಳೆಯಲ್ಲಿ ಗಂಟೆ ಗಟ್ಟಲೆ ಕಾಫಿ, ಟೀ, ಉಪಹಾರಕ್ಕೆಂದು ತೆರಳುವುದು, ಸಂತೆ ಬೀದಿಯಲ್ಲಿ ಓಡಾಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕಂದಾಯ...
ಉಡುಪಿ: ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿತರಾಗಿರುವ ಆರೋಪಿಗಳ ಮುಖಪರಿಚಯವೂ ಇಲ್ಲ. ಯಾವತ್ತೂ ಅವರ ಜೊತೆ ಮಾತನಾಡಿಲ್ಲ. ದೂರವಾಣಿಯಲ್ಲೂ ಮಾತನಾಡಿಲ್ಲ. ಆಕಸ್ಮಿಕವಾಗಿ ಶುಭ ಸಮಾರಂಭ, ಕಾರ್ಯಕ್ರಮಗಳಲ್ಲೂ ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಚೈತ್ರಾ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವಕ್ಕೆ ಸೆ.18ರ ಬದಲು ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಕರಾವಳಿ ಭಾಗದಲ್ಲಿ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ...
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ 5 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ 3ನೇ ಆರೋಪಿ ಆಗಿರುವ ಹಾಗೂ ಈಗ ತಲೆಮರೆಸಿಕೊಂಡಿರುವ ಹಿರೇಹಡಗಲಿಯ ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ...
ಮುಲ್ಕಿ: ಬೈಕ್ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಕೇರಳದ ಕಾಸರಗೋಡಿನ...
ಮಂಗಳೂರು: ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...
ಮೂಡಬಿದ್ರೆ: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಕದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಮೂಡುಬಿದ್ರೆಯ ತೋಡಾರು ಗ್ರಾಮದ ಮಹಮ್ಮದ್ ಸಾಯಿಲ್ (21) ಎಂದು ಗುರುತಿಸಲಾಗಿದೆ. ಘಟನೆ ವಿವರ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ...