ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ತೀವ್ರತೆ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಅಲ್ಲಿ ಇನ್ನೂ ಭಾರತೀಯರು ಉಳಿದಿರುವರಿಂದ ಕೇಂದ್ರದ 4 ಸಚಿವರನ್ನು ಉಕ್ರೇನ್ನ ನೆರೆಯ ದೇಶಗಳಿಗೆ ಕಳುಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ...
ಮೈಸೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಆದರೆ, ಮಧ್ಯಸ್ಥಿಕೆ ವಹಿಸುವುದು ಅಷ್ಟು ಸುಲಭವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ‘ರಷ್ಯಾ ಅಧ್ಯಕ್ಷರೇ ಖುದ್ದಾಗಿ ಪ್ರಧಾನಿಯವರಿಗೆ ಕರೆ ಮಾಡಿದ್ದಾರೆ....
ವ್ಯಾಟಿಕನ್: ರೋಮ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ವ್ಯಾಟಿಕನ್ ನಗರಕ್ಕೆ ತೆರಳಿ, ಅಲ್ಲಿ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ರನ್ನು ಭೇಟಿಯಾದರು. ಹಾಗೇ, ಭಾರತಕ್ಕೆ ಬರುವಂತೆ ಅವರಿಗೆ ಆಮಂತ್ರಣ ನೀಡಿದರು. ಇವರಿಬ್ಬರ ಮಧ್ಯೆ ಸುಮಾರು...
ನವದೆಹಲಿ: ಪ್ರಧಾನಿ ಮೋದಿಯವರ ಜನ್ಮದಿನದಂದು ಅವರು ಸ್ವೀಕರಿಸಿರುವ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಇಂದಿನಿಂದ ಸಂಸ್ಕೃತಿ ಸಚಿವಾಲಯ ಇ-ಹರಾಜು ಮಾಡಲಿದೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ನಯಾಮಿ ಗಂಗೆ ಯೋಜನೆಯೂ ಒಂದು. ಈ ಯೋಜನೆಯಲ್ಲಿ ಗಂಗಾ ನದಿಯ...
ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ಮೋದಿ ಇಂದು 71ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಹಿನ್ನೆಲೆ ಹಲವು ಗಣ್ಯರು ಅವರಿಗೆ ಶುಭ ಕೋರಿದ್ದಾರೆ. ಮೋದಿಯವರ ಜನ್ಮ ದಿನವನ್ನು ಐತಿಹಾಸಿಕ ದಿನವನ್ನಾಗಿಸಲು...
ನವದೆಹಲಿ: ದೇಶದಲ್ಲಿ ಡಿಜಿಟಲೀಕರಣ ಅತೀ ವೇಗವಾಗಿ ಹಬ್ಬುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಪಾವತಿಗೆ ಹೊಸ ಸ್ಪರ್ಶ ನೀಡಲು ಮುಂದಾಗಿದ್ದು, ಇ-ರುಪೀಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ದೇಶದಲ್ಲಿ ಈಗಾಗಲೇ ಪ್ರತಿ ಕ್ಷೇತ್ರದಲ್ಲಿ ಡಿಜಿಟಲೀಕರಣ...
ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಸೂಚನೆ ನೀಡಿದ್ದರೂ ಮೀನುಗಾರಿಕಾ ಸಚಿವರ ಊರಿನ ಜನರ ಸೇತುವೆ ಬೇಡಿಕೆ ಈಡೇರದ ಕಾರಣ ಊರಮಂದಿಯೇ ಸೇತುವೆ ನಿರ್ಮಿಸಿದ್ದಾರೆ.ಇಂತದ್ದೊಂದು ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ...
ನವದೆಹಲಿ: ಕೊರೊನಾ ವೈರಸ್ ಎನ್ನುವ ಮಹಾಮಾರಿಗೆ ಬಲಿಯಾಗುತ್ತಿರುವ ಸೆಲೆಬ್ರೆಟಿಗಳ ಸಂಖ್ಯೆಯಲ್ಲಿ ಏರುಗತಿಯೇ ಕಾಣುತ್ತಿದೆ.ದಿನವೂ ಒಬ್ಬರಲ್ಲ ಒಬ್ಬ ನಟ ನಟಿಯರು ಬಲಿಯಾಗುತ್ತಿದ್ದಾರೆ. ನಟ ರಾಹುಲ್ ವೋಹ್ರಾ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...
ರಣರಂಗವಾದ ಅಮೆರಿಕ ಸಂಸತ್ : ಟ್ರಂಪ್ ಬೆಂಬಲಿಗರಿಂದ ದಾಂಧಲೆ- ಮಹಿಳೆ ಸಾವು ಕರ್ಪ್ಯೂ ಜಾರಿ..! ವಾಷಿಂಗ್ಟನ್ ಡಿಸಿ : ಸಂಸತ್ ಅಧಿವೇಶನ ನಡೆಯುತ್ತಿದ್ದ ಸಮಯದಲ್ಲೇ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಸಂಸತ್ ಭವನಕ್ಕೆ ದಾಳಿ ನಡೆಸಿದ್ದು,...
ಒಂದು ದೇಶ- ಒಂದು ಗ್ಯಾಸ್ ಗ್ರಿಡ್ ಸಾಕಾರಕ್ಕೆ ಬದ್ಧ: ಪ್ರಧಾನಿ ಮೋದಿ ಘೋಷಣೆ..! ಬೆಂಗಳೂರು: ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು...