ಮಂಗಳೂರು: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಸುದ್ದಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ...
ಮಂಗಳೂರು: ಮಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗೊಂಡು ರಸ್ತೆಯಲ್ಲಿ ರಕ್ತಸ್ರಾವಗೊಂಡು ನರಳಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ರಕ್ಷಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಕಟೀಲು ತಮ್ಮ...
ಮಂಗಳೂರು: 10.50 ಕೋಟಿ ವೆಚ್ಚದಲ್ಲಿ ಬೈಕಂಪಾಡಿ ಬಳಿಯಲ್ಲಿರುವ ಎಪಿಎಂಸಿಯಲ್ಲಿ ಹಣ್ಣು ಹಂಪಲು ಮಾರ್ಕೆಟ್ ನಿರ್ಮಿಸಿದ ಯೋಜನೆ ನಿಷ್ಪ್ರಯೋಜಕ ಎಂದು ಉಳ್ಳಾಲ ಶಾಸಕ ಯು.ಟಿ ಖಾದರ್ ತಿಳಿಸಿದ್ದಾರೆ. ಕೆಮಿಕಲ್ ಫ್ಯಾಕ್ಟರಿ ಇರುವ ಕಾರಣ ಅಲ್ಲಿ ಮಾರುಕಟ್ಟೆ ಸೂಕ್ತವಲ್ಲ....
ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚುತ್ತಿದ್ದಂತೆ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಿನ್ನೆ ರಾತ್ರೋ ರಾತ್ರಿ ಮಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ ಎಂದು ಅವರ...
ಬೆಂಗಳೂರು: ಅದು ನಳಿನ್ ಕುಮಾರ್ ಕಟೀಲು ಅವರ ಧ್ವನಿಯೇ ಆಗಿದೆ. ಅವರ ನಗು ಮಿಮಿಕ್ರಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋವೊಂದರ ಪ್ರಕರಣದ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ ಸಚಿವರನ್ನು...
ಮಂಗಳೂರು: ರಾಜಕೀಯ ಜಂಜಾಟ ಬಿಟ್ಟು, ಪಂಚೆ ಉಟ್ಟು ಗದ್ದೆಗಿಳಿದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೃಷಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ನೂರಾರು ಎಕರೆ ಭತ್ತ ಬೆಳೆಯೋ ಭೂಮಿಗಳು ಪಾಳು ಬಿದ್ದಿದೆ. ಹತ್ತಾರು ವರ್ಷಗಳಿಂದ ಕೃಷಿ...
ಮಂಗಳೂರು: ಕಾಂಗ್ರೆಸಿಗರ ವ್ಯಕ್ತಿತ್ವದಲ್ಲಿಯೇ ರೌಡಿತನ ಕಾಣಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕಾರ್ಯಕರ್ತರೋರ್ವರಿಗೆ ಕಪಾಳಮೋಕ್ಷ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದರು....
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್ ಕುಮಾರ್ ಕಟಿಲ್ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್ ಕುಮಾರ್(57) ಇಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ...
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಪ್ರತಿಷ್ಠಿತ ” ಬ್ರಹ್ಮಶ್ರೀ” ಪ್ರಶಸ್ತಿ… ಮಂಗಳೂರು : ಉಳ್ಳಾಲದ ” ಬ್ರಹ್ಮಶ್ರೀ ಬಿಲ್ಲವ ವೇದಿಕೆ”ಯ ವತಿಯಿಂದ ವರ್ಷಂಪ್ರತಿ ಕೊಡಲಾಗುವ ಪ್ರತಿಷ್ಠಿತ “ಬ್ರಹ್ಮಶ್ರೀ” ಪ್ರಶಸ್ತಿಯನ್ನು ಈ ಬಾರಿ ಸಂಸದ,...