ಹೊಸದಿಲ್ಲಿ: ಕಳೆದ ಹದಿನಾರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದ್ದು ಇಂದು ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗಿದೆ. ಇಂದು ಬೆಲೆ ಏರಿಕೆ ಬಳಿಕ ದೆಹಲಿಯಲ್ಲಿ ಪೆಟ್ರೋಲ್ ದರ 105.41 ರೂಪಾಯಿ ಆಗಿದ್ದು, ಮಂಗಳವಾರ...
ನವದೆಹಲಿ: ನಕಲಿ ಸುದ್ದಿಗಳನ್ನು ಅಪ್ಲೋಡ್ ಮಾಡುತ್ತಿದ್ದ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ಸೇರಿದಂತೆ ಒಟ್ಟು 22 ಯೂಟ್ಯೂಬ್ ಚಾನೆಲ್ಗಳಿಗೆ ಕೇಂದ್ರ ಸರ್ಕಾರವು ನಿರ್ಬಂಧವನ್ನು ನೀಡಿದೆ. ಸುಳ್ಳು ಸುದ್ದಿಗಳ ಮೇಲೆ ಸರ್ಕಾರ ಹಿಡಿತವನ್ನು ಸಾಧಿಸುವ ಉದ್ದೇಶದಿಂದ ರಾಷ್ಟ್ರೀಯ...
ನವದೆಹಲಿ: ಕರ್ತವ್ಯನಿರತ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ನವದೆಹಲಿಯ ದಯಾಲ್ಪುರದ ಶೇರ್ಪುರ್ ಚೌಕ್ನಲ್ಲಿ ನಡೆದಿದೆ. ಗೂಳಿಯು ವೃತ್ತಿನಿರತ ಕಾನ್ಸ್ಟೇಬಲ್ ಜ್ಞಾನ್ ಸಿಂಗ್ನನ್ನು ಹಿಂದಿನಿಂದ ಗುದ್ದಿ ಗಾಳಿಯಲ್ಲಿ ಮೇಲಕ್ಕೆ ಹಾರಿಸಿದ್ದು, ಅವರು ನೆಲಕ್ಕೆ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಗ್ರಾಹಕರಿಗೆ ಹೇಳಿಕೊಳ್ಳಲಾಗದ ವ್ಯಥೆಯಾಗಿ ಬಿಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ವಾಹನ ಸವಾರರನ್ನು ದಿಕ್ಕು ತೋಚದಂತೆ ಮಾಡಿಬಿಟ್ಟಿದೆ. ಇದರ ಮಧ್ಯೆ ಇಂದು ಕೂಡಾ ಮತ್ತೆ ಪೆಟ್ರೋಲ್ ದರ ಲೀಟರ್...
ನವದೆಹಲಿ: 60 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಎರಡು ಟೋಲ್ಬೂತ್ಗಳಿದ್ದರೆ ಆ ಪೈಕಿ ಒಂದನ್ನು ಮುಚ್ಚುವ ಪ್ರಸ್ತಾಪವಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಿನ್ನೆ ಸದನದಲ್ಲಿ ಮಾತನಾಡಿದ ಅವರು ‘ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...
ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಜಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕರ್ನಾಟಕದಲ್ಲಿ ಏಪ್ರಿಲ್ 16 ಮತ್ತು 17...
ನವದೆಹಲಿ: ಮತ್ತೆ ಇಂಧನ ದರ ಗ್ರಾಹಕರಿಗೆ ಶಾಕ್ ಸುದ್ದಿಯೊಂದು ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ದೇಶಾದ್ಯಂತ 80 ಪೈಸೆ ಏರಿಕೆಯಾಗಿದ್ದು, ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿದೆ....
ನವದೆಹಲಿ: ದೆಹಲಿಯಿಂದ ಕತಾರ್ನ ದೋಹಾಗೆ ಹೊರಟ್ಟಿದ್ದ ಪ್ರಯಾಣಿಕ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಕಾರಣ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ವಿಮಾನವು ಕರಾಚಿಯಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಪ್ರಯಾಣಿಕರನ್ನು ಕ್ರಮವಾಗಿ ಮೆಟ್ಟಿಲುಗಳ...
ನವದೆಹಲಿ: ದೇಶದ ಅಗ್ರಗಣ್ಯ ಬ್ಯಾಂಕ್ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್ , ಖಾಸಗಿ ವಲಯದ ಬ್ಯಾಂಕ್ಗಳಲ್ಲಿ ವರ್ಷದ ಅತ್ಯುತ್ತಮ ಎಂಎಸ್ಎಂಇ ಬ್ಯಾಂಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅಸೋಚಾಮ್ ಸಂಸ್ಥೆಯು ದೆಹಲಿಯಲ್ಲಿ ಆಯೋಜಿಸಿದ ಎಂಎಸ್ಎಂಇ ಆಧಾರಿತ 8ನೇ ಶೃಂಗಸಭೆ ಮತ್ತು...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನ್ಯಾಯಾಧೀಶರೊಬ್ಬರು ರಷ್ಯಾದ ವಿರುದ್ಧವಾಗಿ ಮತ ಚಲಾಯಿಸಿದ್ದು, ಭಾರತ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ರಷ್ಯಾ ದೇಶವು ಉಕ್ರೇನ್ನಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕೆಂಬ ವಿಚಾರಕ್ಕೆ...