ನವದೆಹಲಿ: ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ...
ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ವಿಚಾರಣೆಗೆ ಹಾಜರಾಗುವಂತೆ ನಾಳೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಇವರಿಗೆ...
ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು ಪಿ ಚಿದಂಬರಂ ಅವರಿಗೆ ಸೇರಿರುವ ಮುಂಬೈ, ದೆಹಲಿ, ತಮಿಳುನಾಡಿನಲ್ಲಿನ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...
ನವದೆಹಲಿ: ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ್ನಲ್ಲಿ ದೊಡ್ಡ ಸ್ವರದಲ್ಲಿ ಮಾತನಾಡುವುದನ್ನು ಮತ್ತು ಲೌಡ್ಸ್ಪೀಕರ್ ಇಟ್ಟು ಸಾಂಗ್ ಕೇಳುವುದನ್ನು ನಿಷೇಧಿಸಿ ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ರೈಲು ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಸುಖಕರ ಪ್ರಯಾಣದ...
ನವದೆಹಲಿ: ತನ್ನ ಮೊಬೈಲ್ ಹಾಗೂ ಇಯರ್ ಫೋನ್ ಕದ್ದಿದ್ದ ವ್ಯಕ್ತಿಯನ್ನು ಯುವಕರು ಸೇರಿ ಬೆತ್ತದಿಂದ ನಿರ್ದಾಕ್ಷ್ಯಿಣವಾಗಿ ಥಳಿಸಿ ಹತ್ಯೆಗೈದಿರುವ ಘಟನೆ ದೆಹಲಿಯ ಪಂಚಕುಯಾನ್ ರಸ್ತೆಯ ಹನುಮಾನ್ ಮಂದಿರದ ಬಳಿ ನಡೆದಿದೆ. ಹತ್ಯೆಗೈದಿರುವ ಆರೋಪಿಯನ್ನು ರಿಕ್ಷಾ ಚಾಲಕ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದಂತೆ ಇದೀಗ ದೇಶದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯೂ 102.50 ರೂಪಾಯಿ ಹೆಚ್ಚಾಗಿದ್ದು, ಆ ಮೂಲಕ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯು ರೂ. 2355.50...
ನವದೆಹಲಿ: ಶಾಲೆ ಆರಂಭವಾಗುವ ಮೊದಲೇ ಕೊರೋನಾದ 4ನೇ ಅಲೆಯ ಭೀತಿ ಕಾಡಿದೆ. ಒಮಿಕ್ರಾನ್ ಉಪತಳಿಯ ಬಗ್ಗೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ದೇಶದ ಜನರು ಯಾವುದೇ ರೀತಿಯ ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ, ನಾಲ್ಕನೇ ಅಲೆಯನ್ನು ಕುಡ ಸಮರ್ಥವಾಗಿ...
ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್ಬುಕ್ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಇದರಲ್ಲಿ ನೆರೆಯ ಪಾಕಿಸ್ತಾನದಿಂದ...
ನವದೆಹಲಿ: ಭಾರತೀಯ ಭೂಸೇನೆಯ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಕಾರ್ಪ್ಸ್ ಆಫ್ ಇಂಜಿನಿಯರ್ಸ್ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮೊದಲ ಅಧಿಕಾರಿ ಇವರಾಗಿದ್ದಾರೆ. ಇವರು 29ನೇ ಆರ್ಮಿ ಚೀಫ್ ಆಗಿ ಮೇ. 1ರಂದು ಅಧಿಕಾರ...
ನವದೆಹಲಿ: ದೆಹಲಿಯಲ್ಲಿ ಅಕ್ಷರಧಾಮ ಮೆಟ್ರೋ ನಿಲ್ದಾಣದ ಕಟ್ಟಡದ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಸಿ.ಐ.ಎಸ್.ಎಫ್ ಸಿಬ್ಬಂದಿ ರಕ್ಷಣೆ ಮಾಡಲು ಹೆಣಗಾಡಿದರೂ ಕೂಡ ಆಕೆ ಬದುಕುಳಿಯಲಿಲ್ಲ. ನಿನ್ನೆ ಬೆಳಗ್ಗೆ 7.30ರ ಸುಮಾರಿಗೆ ನಿಲ್ದಾಣದ ಪ್ಲಾಟ್ಫಾರಂ ನಂಬರ್ 2ರ...