LATEST NEWS1 year ago
Nagaland: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ – ಇಬ್ಬರ ದಾರುಣ ಸಾವು..!
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಬಂಡೆಯೊಂದು ಬಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಕೊಹಿಮಾ-ದಿಮಾಪುರ್ ನ ಚುಮೌಕೆಡಿಮಾದಲ್ಲಿ ನಡೆದಿದೆ. ನಾಗಾಲ್ಯಾಂಡ್: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಬಂಡೆಯೊಂದು ಬಿದ್ದು,...