ಭೋಪಾಲ್: ಬಾಯಿ ಬಾರದ ಮೂಕ ಪ್ರಾಣಿಗಳು ದೇವರಿಗೆ ಸಮಾನ. ಆದರೆ ಇಲ್ಲೊಬ್ಬ ಮಾನವೀಯತೆ ಇಲ್ಲದ ಪಾಪಿ ನಾಯಿಮರಿಯ ಕೈಯನ್ನು ಹಿಡಿದು ರಸ್ತೆಗೆ ಎಸೆದು ಬಳಿಕ ಕಾಲಿನಿಂದ ತುಳಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ....
Bigboss: ಬಿಗ್ ಬಾಸ್ ನಲ್ಲಿ ಸಂಗೀತಾ ಅವರು ಕೆಲವೊಂದು ಟಾಸ್ಕ್ ನಲ್ಲಿ ತೆಗೆದುಕೊಂಡ ನಿರ್ಧಾರ ಫ್ಯಾನ್ಸ್ ಗಳಿಗೆ ಹಿಡಿಸಲಿಲ್ಲ. ಅಲ್ಲಿಂದ ಅವರ ಫ್ಯಾನ್ ಫಾಲೊವರ್ಸ್ ನ ಸಂಖ್ಯೆ ಸುಮಾರು 11 ಸಾವಿರಕ್ಕೂ ಅಧಿಕ ಇಳಿಕೆಯಾಗಿದೆ. ಕಾರ್ತಿಕ್...
ಮಂಗಳೂರು: ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿದೆ. ಶಬರಿಮಲೆ ಅಯ್ಯಪ್ಪ ದೇವರ ಸನ್ನಿಧಾನಕ್ಕೆ ತೆರಳಿದ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ...
ಡೆಲಿವರಿ ಬಾಯ್ ಒಬ್ಬರು ಗ್ರಾಹಕನ ಮನೆಗೆ ಸಾಮಗ್ರಿಯನ್ನು ತಲುಪಿಸುವ ವೇಳೆ ನಾಯಿಯೊಂದು ಅಟ್ಟಾಡಿಸಿಕೊಂಡು ಬಂದ ಕಾರಣ ಅದನ್ನು ತಪ್ಪಿಸಿಕೊಳ್ಳಲು ಹೋಗಿ ಮೂರನೇ ಮಹಡಿಯಿಂದ ಹಾರಿದ್ದು, ಗಂಬೀರ ಸ್ಥಿತಿಯಲ್ಲಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್:...
ನಟಿ ರಮ್ಯಾ ಅವರ ಪ್ರೀತಿಯ ನಾಯಿ ನಾಪತ್ತೆಯಾಗಿದೆ. ನಾಯಿ ಅಂದ್ರೆ ತುಂಬಾ ಇಷ್ಟಪಡುವ ಸ್ಯಾಂಡಲ್ವುಡ್ ಕ್ವೀನ್ ತಮ್ಮ ನಾಯಿ ನಾಪತ್ತೆಯಾಗಿರುವ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಹಾಕಿದ್ದಾರೆ. ಬೆಂಗಳೂರು: ನಟಿ ರಮ್ಯಾ ಅವರ ಪ್ರೀತಿಯ ನಾಯಿ ನಾಪತ್ತೆಯಾಗಿದೆ....
ಉಡುಪಿ: ಚಲಿಸುತ್ತಿದ್ದ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಗಣೇಶ್ ಪೂಜಾರಿ (53) ಎಂದು...
ಬಂಟ್ವಾಳ: ಪುರಸಭೆ ಒಳಚರಂಡಿ ಹಾಗೂ ನೀರು ಸರಬರಾಜು ವಿಚಾರಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಪುರಸಭಾ ಅಧ್ಯಕ್ಷರ ನೇತೃತ್ವದಲ್ಲಿ ಕರೆದ ವಿಶೇಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಮಾತಿನ ಚಕಮಕಿ ನಡೆದ...
ಬೆಳ್ತಂಗಡಿ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಜೂ.19ರಂದು ನಡೆದಿದೆ. ಗಾಯಗೊಂಡವರನ್ನು ಧೀರಜ್, ಕಿರಣ್ ಹಾಗೂ ರಿಕ್ಷಾ ಚಾಲಕ...
ಕರಾಚಿ: ದಾರಿಹೋಕರ ಮೇಲೆ ದಾಳಿ ಮಾಡಿದ ತಪ್ಪಿಗೆ ಎರಡು ಸಾಕು ನಾಯಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ವಿಚಿತ್ರ ಘಟನೆ ಪಕ್ಕದ ಪಾಕಿಸ್ತಾನದಲ್ಲಿ ನಡೆದಿದೆ. ಕರಾಚಿಯ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಎಂಬುವವರು ಕಳೆದ ತಿಂಗಳ...