DAKSHINA KANNADA7 months ago
Ullala: ಸಿಪಿಐಎಂ ಹಿರಿಯ ಮುಖಂಡ ನಾರಾಯಣ ತಲಪಾಡಿ ನಿಧನ..!
ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ ( 68) ಅವರು ಹೃದಯಾಘಾತದಿಂದ ಫೆ.13ರಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ ಬರುತ್ತಿದ್ದಾಗ...