ಮಂಗಳೂರು: ಪಣಂಬೂರು ಬೀಚ್ ವಿಹಾರಕ್ಕೆ ಕುಟುಂಬ ಸಮೇತ ಆಗಮಿಸಿದ್ದ ಮೂವರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ. ಕೈಕಂಬದ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಲಿಖಿತ್(18), ಬೈಕಂಪಾಡಿ ಎಂಎಂಆರ್ ಕಂಪೆನಿ ಮೇಲ್ವಿಚಾರಕ ನಾಗರಾಜ್(24), ಮಿಲನ್(20)...
ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ...
ಚಿಕ್ಕಬಳ್ಳಾಪುರ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ಬಾಬೂಸಾಪಾಳ್ಯದ ಅಭಿ (23) ಎಂದು ಗುರುತಿಸಲಾಗಿದೆ. ಅಭಿ ತನ್ನ ಸ್ನೇಹಿತರ ಜೊತೆ...
ಉಳ್ಳಾಲ: ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ...
ಮಂಗಳೂರು: ಸಮುದ್ರ ವಿಹಾರಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾದ ಘಟನೆ ಸೋಮೇಶ್ವರ ಅಲಿಮಕಲ್ಲು ಸಮುದ್ರ ತೀರದ ಬಳಿ ನಡೆದಿದೆ. ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಅವರ ಪುತ್ರ ಯಶ್ವಿತ್ (18) ಮತ್ತು...
ಕಲ್ಮಂಜ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ನದಿಗೆ ಬಿದ್ದು, ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65) ಮೃತ ವ್ಯಕ್ತಿ ಎಂದು...
ಮಂಗಳೂರು: ಸ್ನೇಹಿತನ ಜೊತೆಗೆ ದೇವಸ್ಥಾನಕ್ಕೆ ಹೋಗಿ ಗ್ಯಾರೇಜಿನಲ್ಲಿ ಕೆಲಸ ಮಾಡುವ ಯುವಕನೊಬ್ಬ ಏಕಾಏಕಿ ಅಡ್ಡೂರು ಸೇತುವೆಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ನೀರಿಗೆ ಹಾರಿ ನಾಪತ್ತೆಯಾಗಿದ್ದವರನ್ನು ನಿವಾಸಿ ಮೂಲತಃ ಆಕಾಶಭವನದ ಪ್ರಶಾಂತ್ ...
ಮಂಗಳೂರು: ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವೇಳೆ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ನಿಶಾ...
ಉಡುಪಿ: ಉಡುಪಿ ಬೆಳಪುವಿನಲ್ಲಿರುವ ಔದ್ಯೋಗಿಕ ನಗರದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಓರ್ವ ಮೃತಪಟ್ಟಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಬೆಳಪು ವಸತಿ ಬಡಾವಣೆಯ ನಿವಾಸಿ...
ಪ್ರವಾಸಿಗ ಯುವಕನೋರ್ವ ತುಂಗಾ ಡ್ಯಾಂನಲ್ಲಿ ನೀರುಪಾಲಾದ ಘಟನೆ ಆ.12ರಂದು ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯದ ಸಮೀಪದಲ್ಲಿ ನಡೆದಿದೆ. ಶಿವಮೊಗ್ಗ: ಪ್ರವಾಸಿಗ ಯುವಕನೋರ್ವ ತುಂಗಾ ಡ್ಯಾಂನಲ್ಲಿ ನೀರುಪಾಲಾದ ಘಟನೆ ಆ.12ರಂದು ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯದ ಸಮೀಪದಲ್ಲಿ...