LATEST NEWS3 years ago
ಮಾನನಷ್ಟ ಪ್ರಕರಣದಲ್ಲಿ 2 ಕೋ.ರೂ.ಪರಿಹಾರ ನೀಡಲು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಕೋರ್ಟ್ ಆದೇಶ..!
ಬೆಂಗಳೂರು: ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ 2 ಕೋಟಿ ರೂಪಾಯಿಗಳ ಪರಿಹಾರ ನೀಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ದೇವೇ ಗೌಡರಿಗೆ ಬೆಂಗಳೂರು ನ್ಯಾಯಾಲಯ ಆದೇಶಿಸಿದೆ. ನೈಸ್ ಸಂಸ್ಥೆ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2...