ಮನೆಯ ಸಮೀಪ ಮರದ ದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುವಾಗ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳದಲ್ಲಿ ಈ ಅವಘಡ ಸಂಭವಿಸಿದೆ. ಪುತ್ತೂರು: ಮನೆಯ ಸಮೀಪ...
ಎಂಟು ತಿಂಗಳ ಹಿಂದೆ ಅಂಗಡಿಯೊಂದರಿಂದ 15 ಲಕ್ಷ ರೂ. ನಗದು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು: ಎಂಟು ತಿಂಗಳ ಹಿಂದೆ ಅಂಗಡಿಯೊಂದರಿಂದ 15 ಲಕ್ಷ ರೂ. ನಗದು...
ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ಸೋಮವಾರ ನಡೆದಿದೆ. ಪುತ್ತೂರು: ಹಾಡು ಹಗಲೇ ಮನೆಯೊಂದರ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾನುವಾರ ಕಾಡಾನೆ ದಾಳಿಯಿಂದ ಗಾಯಗೊಂಡ ವಿಜುಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾನುವಾರ ಕಾಡಾನೆ...
ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೌದಿ ಅರೇಬಿಯಾ:ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೇ 27ರಂದು ನಡೆದಿದೆ. ಪರ್ಲಡ್ಕ ನಿವಾಸಿ ಅಬ್ದಲ್ಲಾ ಹಾಜಿ ಅವರ ಪುತ್ರ ಹಾರಿಸ್...
ಬಸ್ಸಿನಲ್ಲಿ ವೃದ್ಧನೊಬ್ಬರು ಮುಂಭಾಗದ ಸೀಟಿನಲ್ಲಿ ಕುಳಿತ್ತಿದ್ದ ಮಹಿಳೆಯ ಜಡೆ ಸವರಿದ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆರೋಪಿ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ವೃದ್ಧ ವ್ಯಕ್ತಿಯೊಬ್ಬ...
ರಾಜ್ಯದಲ್ಲಿ ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಕೂಡಲೇ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಸರ್ಕಾರಿ ಕೆಲಸ ಕಳಕೊಂಡಿದ್ದಾರೆ. ಪುತ್ತೂರು:ರಾಜ್ಯದಲ್ಲಿ ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಕೂಡಲೇ...
ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ದಾರೆ....
ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ. ಪುತ್ತೂರು :...
ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪುತ್ತೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರಸಭಾ ಸದಸ್ಯ...