ಮಂಗಳೂರು: ಬಿಜೆಪಿ ನಾಯಕರ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಚಿತ್ರಹಿಂಸೆ ನೀಡಿದ ಪ್ರಕರಣದಲ್ಲಿ ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ. ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು...
ಪುತ್ತೂರು: ‘ ಹೊಸ ಸರಕಾರ ಮುಂದಿನ 5 ವರ್ಷ ಹಿಂದುಗಳ ಮೇಲೆ ಏನು ಮಾಡುತ್ತೆ ಅನ್ನೋದರ ಸ್ಯಾಂಪಲ್ ಇದು. ನೂರಕ್ಕೆ ನೂರು ಇದು ಕಾಂಗ್ರೆಸ್ನವರು ಮಾಡಿದ ಕಿತಾಪತಿ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್...
ಹಲ್ಲೆ ಮತ್ತು ದೌರ್ಜನ್ಯ ಮಾಡುವ ಅಧಿಕಾರ ಯಾರಿಗೂ ಇಲ್ಲ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಉಡುಪಿ: ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ. ಸದಾನಂದ ಗೌಡ ಅವರ...
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದುಗಳ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಪುತ್ತೂರು: ಕಾಂಗ್ರೆಸ್ ಸರಕಾರ...
ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಕೆ ಪ್ರಕರಣಕ್ಕೆ ಸಂಬಂಧಿಸಿ 9 ಜನರನ್ನು ವಿಚಾರಣೆಗೆ ಕರೆತಂದು ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದೆ. ಪುತ್ತೂರು: ಬಿಜೆಪಿ ಮುಖಂಡರ ಅವಹೇಳನಕಾರಿ...
ಗಾಯಾಳು ಆರೋಪಿಗಳು ದಾಖಲಾಗಿರುವ ಪುತ್ತೂರಿನ ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಅರುಣ್ ಪುತ್ತಿಲ ಅವರು ಭೇಟಿ ನೀಡಿ ಅವರ ಅರೋಗ್ಯವನ್ನು ವಿಚಾರಿಸಿದರು. ಪುತ್ತೂರು: ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಬಸ್ಸು ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿ.ವಿ.ಸದಾನಂದ ಗೌಡ ಅವರ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸರಕಾರಿ ಬಸ್ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ಷೇರ್ಹಪಾ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪುತ್ತೂರು:...
ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಪುತ್ತೂರು ಬಸ್ ನಿಲ್ದಾಣದ ಬಳಿ ಆಕ್ಷೇಪಾರ್ಹ ಬ್ಯಾನರ್ ಅಳವಡಿಸಿರುವುದಕ್ಕೆ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ...