ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ದೇವರ ಎದುರಿನ ದೇವರಮಾರು ಕಂಬಳಗದ್ದೆಯಲ್ಲಿ ಜನವರಿ 28ರಂದು ನಡೆಯಲಿರುವ 30ನೇ ವರ್ಷದ ಕಂಬಳದ ಕರೆ ಮುಹೂರ್ತಕ್ಕೆ ಡಿ.12ರಂದು ಚಾಲನೆ ನೀಡಲಾಯಿತು. ಮೊದಲಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ , ನಂತರ ದೇವಸ್ಥಾನದ...
ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎ.ಸಿದ್ದಿಕ್ ನೀರಾಜೆ, ಉಪಾಧ್ಯಕ್ಷರಾಗಿ ಎಂ.ಎಸ್.ಭಟ್ ಹಾಗು ಕಿರಣ್ ಪ್ರಸಾದ್ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ರೈ ಆಯ್ಕೆಯಾಗಿದ್ದಾರೆ. ಪುತ್ತೂರು: ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎ.ಸಿದ್ದಿಕ್ ನೀರಾಜೆ,...
ಪುತ್ತೂರು: ಚಲಿಸುತ್ತಿದ್ದ ವೇಳೆಯೇ ಬಸ್ಸಿನ ಚಾಲಕ ಹಠಾತ್ತನೆ ಬ್ರೇಕ್ ಹಾಕಿ ಬಸ್ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟಿಟಿ ವಾಹನ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಕುಂಬ್ರದಲ್ಲಿ ನಡೆದಿದೆ. ಸುಳ್ಯದಿಂದ ಬರುತ್ತಿದ್ದ ಸರ್ಕಾರಿ ಬಸ್ಸು ಪ್ರಯಾಣಿಕನನ್ನು...
ಎಟಿಎಂ ನ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಯಲ್ಲಿ ಸಂಭವಿಸಿದೆ. ಪುತ್ತೂರು : ಎಟಿಎಂ ನ ಹಣ ಸಾಗಿಸುವ...
ಇತ್ತೀಚೆಗಷ್ಟೇ ದೆಹಲಿಯಲ್ಲಿ ನಡೆದ ಶ್ರದ್ಧಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದೊಂದು ಲವ್ ಜಿಹಾದ್ ಎಂದು ಕೂಡಾ ಹೇಳಲಾಗುತ್ತಿದೆ. ಈ ಕಾರಣಕ್ಕೆ ಹಿಂದೂ ಹುಡುಗಿಯರು ಜಾಗೃತರಾಗಬೇಕೆನ್ನುವ ಉದ್ದೇಶದಲ್ಲಿ ಪುತ್ತೂರಿನ ವ್ಯಕ್ತಿಯೋರ್ವರು...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾರ್ಯದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ(19)...
ಪುತ್ತೂರು: ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರು ಮೂಲದ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಯುವಕನೋರ್ವ ವಿವಾಹವಾಗುವುದಾಗಿ ವಿವಾಹ ನೋಂದಾಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್ವೊಂದು ಸಾಮಾಜಿಕ ಜಾಲಾಣದಲ್ಲಿ ಹರಿದಾಡುತ್ತಿದ್ದು ಈ ಕುರಿತು...
ಪುತ್ತೂರು: ಪುತ್ತೂರಿನ ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರ ಆಗ್ರಹದ ಮೇರೆಗೆ ಹಿರಿಯ ಸದಸ್ಯ ಐ.ಬಿ. ಸಂದೀಪ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಹಲವು...
ಪುತ್ತೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೀಟು ಪಾಲಿಟಿಕ್ಸ್ ಆರಂಭವಾಗಿದೆ. ಕೈ ಪಾಳೆಯಾದ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮತ್ತು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನಡುವಿನ ಶೀತಲ ಸಮರ ಇದೀಗ ಬೀದಿಗೆ ಬಂದಿದೆ. ಕಾವು...
ಪುತ್ತೂರು: ಅಂದು ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ ಎಂದು ಶಕುಂತಲಾ ಶೆಟ್ಟಿ ಹೇಳಿದ್ದಾರೆ. ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಈ ವಿಚಾರ ಹೇಳಿದ್ದಾರೆ’ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ...