ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್...
ಪುತ್ತೂರು : ಮೋಜಿಗಾಗಿ ವೇಷಗಳನ್ನು ಹಾಕಿ ಹಣ ಸಂಗ್ರಹಣೆ ಮಾಡುವರು ಹೆಚ್ಚಾಗುತ್ತಿರುವ ಈ ಕಾಲದಲ್ಲಿ ಒಂದು ಒಳ್ಳೇಯ ಸದುದ್ದೇಶವನ್ನು ಇಟ್ಟುಕೊಂಡು ಮಾಡುವವರು ಈ ಸಮಾಜದಲ್ಲಿದ್ದಾರೆ. ಇದರಲ್ಲಿ ಶ್ರೀದೇವಿ ಟೈಗರ್ಸ್ ಕಲ್ಲೇಗ ತಂಡವು ಒಂದಾಗಿದೆ. ದಕ್ಷಿಣ ಕನ್ನಡ...
ವಿಟ್ಲ: ಕಾರು ಹಾಗೂ ಲಾರಿಯ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಚಂದಳಿಕೆ ಸಮೀಪದ ಸಿ.ಪಿ.ಸಿ.ಆರ್.ಐ. ಎಂಬಲ್ಲಿ...
ಪುತ್ತೂರು: ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅಕ್ಟೋಬರ್ 26ರಂದು ನಡೆಯಲಿರುವ ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ನ ದಶಮಾನೋತ್ಸವ, ಫಲಾನುಭವಿಗಳ ಸಮಾವೇಶ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತದ ವಸ್ತ್ರ ವಿತರಣಾ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕಾರ...
ಪುತ್ತೂರು: ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. ಮುಂಬೈ ಉಗ್ರರ ದಾಳಿಯಲ್ಲಿ ಮೃತಪಟ್ಟ ಮೇಜರ್ ಸಂದೀಪ್...
ಪುತ್ತೂರು: ಬಸ್ಸು ಹಾಗೂ ಬೈಕ್ ನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ. ಬೈಕ್ ಸವಾರ ಕೂವೆತ್ತಿಲ ನಿವಾಸಿ...
ಪುತ್ತೂರು: ಭೂಮಿ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ನಿಗೆ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಶಿಕ್ಷೆ...
ಪುತ್ತೂರು : ಹಾಡು ಹಗಲೇ ಅರ್ಚರೋರ್ವರ ಪತ್ನಿಗೆ ಟೋಪಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರವನ್ನು ಎಗರಿಸಿದ ಘಟನೆದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಸಮೀಪ ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್&ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ. 26ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿರುವ ಟ್ರಸ್ಟ್ ಫಲಾನುಭವಿಗಳ ಸಮಾವೇಶ ‘ದಶ ಸಂಭ್ರಮ ಮತ್ತು ವಸ್ತ್ರ ವಿತರಣೆ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕೋಡಿಂಬಾಡಿಯ ಮಠಂತಬೆಟ್ಟು...
ಪುತ್ತೂರು: ಈ ಬಾರಿಯ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಶಿವರಾಮ ಕಾರಂತ ಬಾಲವನ,...