ಪುತ್ತೂರು: ನಿನ್ನೆ ಕೊಲೆಯಾದ ಪ್ರವೀಣ್ ಮೃತದೇಹ ಬೆಳ್ಳಾರೆ ಪೇಟೆಗೆ ಆಗಮಿಸಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಈ ವೇಳೆ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆಯಿತು ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ...
ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿ ‘ ಗೃಹಸಚಿವರು ಈಗಾಗಲೇ ಸಚಿವರಿಗೆ ಸೂಚನೆ ನೀಡಿದ್ದಾರೆ. ಯಾರ್ಯಾರು ಕೊಲೆಗಡುಕರಿದ್ದಾರೆ ಅವರನ್ನು ಅದು ಕೇರಳದ ಗಡಿ ಭಾಗದಲ್ಲಿದ್ದರೂ ಕೂಡಾ ಹಿಡಿಯಲು ಕಾನೂನು...
ಉಡುಪಿ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನಲ್ಲಿ ನಡೆದ 1.80 ಲಕ್ಷ ರೂ. ಮೌಲ್ಯದ 80 ಸೆಂಟ್ರಿಂಗ್ ಶೀಟ್ ಮತ್ತು 4 ಪಿಲ್ಲರ್ ಬಾಕ್ಸ್ ಸೆಟ್ ಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಮಲ್ಪೆ ಪೊಲೀಸರು ಇಂದು...
ಮಂಗಳೂರು: ‘ಇತ್ತೀಚೆಗೆ ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆದಂತಹ ಘಟನೆಗಳೇ ಸಾಕ್ಷಿ. ಈ ಸರಕಾರದಲ್ಲಿ ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ...
ಪುತ್ತೂರು: ನಿನ್ನೆ ಸಂಜೆ ಕಾರ್ಯಕರ್ತನ ಕೊಲೆ ನಡೆದಿದ್ದು, ಈವರೆಗೆ ಯಾವುದೇ ಬಿಜೆಪಿ ಶಾಸಕ ಸ್ಥಳಕ್ಕೆ ಬಾರದಿರುವುದಕ್ಕೆ ಸಂಘಪರಿವಾರದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂದುವಾ ಇಂದುವಾ ಹಿಂದುತ್ವ, ಎಂಚಿನ ಹಿಂದುತ್ವ. ಪಾಪದಾಯೆ ಸೈತ್ಂಡ ಏರ್ಲಾ ಇಜ್ಜಿ” ಎಂದು...
ಪುತ್ತೂರು: ದ.ಕ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಜಿಲ್ಲೆಯ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಈ ಮೂರು ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ಗೆ...
ಪುತ್ತೂರು: ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ಗುಟ್ಟಿನಲ್ಲಿ ವರದಕ್ಷಿಣೆ ಪಡೆದು 10 ವರ್ಷದ ಬಳಿಕ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಬಗ್ಗೆ ಕಡಬ ಠಾಣೆಯಲ್ಲಿ ದೂರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಯುವಕ ಮಸೂದ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ...
ಬಂಟ್ವಾಳ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ...
ಪುತ್ತೂರು: ಪಾನಿಪುರಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕಾಲೇಜು ಹುಡುಗಿಯರಿಂದ ಹಿಡಿದು ಚಿಕ್ಕ ಮಕ್ಕಳವರೆಗೂ ಎಲ್ಲರೂ ಪಾನಿಪುರಿಯನ್ನು ಇಷ್ಟಪಡುತ್ತಾರೆ. ಒಂದು ಕಾಲದಲ್ಲಿ ಉತ್ತರ ಭಾರತದ ಪ್ರಸಿದ್ಧ ತಿನಿಸು ಆಗಿದ್ದ ಪಾನಿಪುರಿ ತಿನಿಸು ಇಂದು ದೇಶದೆಲ್ಲೆಡೆ...