ಪುತ್ತೂರು: ವಿವಾಹಿತ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಖಾಸಗಿ ಕಂಪನಿಯೊಂದರಲ್ಲಿ ಸಿಬ್ಬಂದಿಯಾಗಿರುವ ಮಾಜಿ ಸೈನಿಕನನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿ ಭದ್ರತಾ ಸಿಬ್ಬಂದಿ ಹಾಗೂ ಮಾಜಿ ಯೋಧ ಕುಂಬ್ರ ಕುರಿಕ್ಕಾರ ನಿವಾಸಿ ವಿದೀಪ್...
ಪುತ್ತೂರು: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಮುಬಿನ್ (20) ಎಂದು ಗುರುತಿಸಲಾಗಿದೆ. ಪುತ್ತೂರು...
ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ- ಕಡಬ ರಸ್ತೆಯ ಕೋಡಿಂಬಾಳದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಧರ್ಮಸ್ಥಳ ಕಾಯರಡ್ಕದ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ...
ಪುತ್ತೂರು: ಸಾಕು ಪ್ರಾಣಿಗಳನ್ನು ಮುದ್ದಾಗಿ ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿ ಅಭಿನಯದ “ಚಾರ್ಲಿ 777” ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇದರ...
ಪುತ್ತೂರು: ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜುಲೈ 14ರಂದು ರಾತ್ರಿ ನಡೆದಿದೆ. ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು...
ಪುತ್ತೂರು: ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಯಾರಿಗೂ ಕೂಡಾ...
ಪುತ್ತೂರು: ಭಾರತದ ಸಂವಿಧಾನ 105 ಬಾರಿ ತಿದ್ದುಪಡಿಯಾದಾಗ ಯಾರೂ ಮಾತನಾಡಿಲ್ಲ. ಈಗ ಹಿಂದೂ ರಾಷ್ಟ್ರಕ್ಕಾಗಿ ಸಂವಿಧಾನಕ್ಕೆ 106 ನೇ ತಿದ್ದುಪಡಿ ಮಾಡುವ ಆವಶ್ಯಕತೆ ಇದೆ ಎಂದು ಪುತ್ತೂರಿನ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಸುಬ್ರಮಣ್ಯ ನಟ್ಟೋಜ...
ಪುತ್ತೂರು: ವಿದ್ಯುತ್ ತಂತಿ ತಗುಲಿ ಶಾಕ್ ಆಗಿ ಹೋರಿಯೊಂದು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಮರದ ಮೇಲೆ ವಿದ್ಯುತ್ ತಂತಿಯೊಂದು ಬಿದ್ದಿದ್ದು ಅದನ್ನು...
ಪುತ್ತೂರು: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಹಾಗೂ...