ಪುತ್ತೂರು: ಅಪ್ರಾಪ್ತೆಯೋರ್ವಳಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಹಾಡುಹಗಲೇ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ನೌಫಲ್ (28) ಎಂದು ಗುರುತಿಸಲಾಗಿದೆ. ಗದಗ ಮೂಲದ ಹಿಂದೂ...
ಪುತ್ತೂರು: ಅಪಘಾತದಲ್ಲಿ ದೇಹದೊಳಗೆ ಸೇರಿದ್ದ ಕಲ್ಲು-ಮಣ್ಣನ್ನು ಶುಚಿಗೊಳಿಸಿ ಹೊರತೆಗೆಯದೆ ಅದರ ಮೇಲೆಯೇ ಸ್ಟಿಚ್ ಹಾಕಿದ ಕಡಬ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಬೇಜಾವಾಬ್ದಾರಿ ತೋರಿದ ಪರಿಣಾಮ ಗಾಯ ಉಲ್ಬಣಗೊಂಡು ಇದೀಗ ಶಸ್ತ್ರಚಿಕಿತ್ಸೆ ಮೂಲಕ ಕಲ್ಲು ಹೊರತೆಗೆದಿದ್ದಾರೆ. ಈ...
ಪುತ್ತೂರು: ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಅಪಘಾತಕ್ಕೆ ಸಂಭವಿಸಿದಂತೆ ಗಾಯಗೊಂಡಿದ್ದ ಸಹ ಸವಾರನೂ ಇದೀಗ ಮೃತಪಟ್ಟಿದ್ದಾನೆ. ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ ಹುಸೈನಾರ್ ಪುತ್ರ ಮೊಹಮ್ಮದ್ ಆಸೀರ್ (17) ಮೃತ ದುರ್ದೈವಿ. ಅಪಘಾತದಲ್ಲಿ ಸವಾರ...
ಪುತ್ತೂರು: ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಆಕ್ಟಿವ್ ಹೊಂಡಾದ ಮೇಲೆ ಹರಿದು ಸ್ಕೂಟರ್ ಸವಾರನ ತಲೆ ಸಂಪೂರ್ಣ ನಜ್ಜುಗುಜ್ಜಾಗಿ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ಬಳಿ ನಡೆದಿದೆ. ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆದಂ ಕುಂಞಿ...
ಪುತ್ತೂರು: ರಾಜ್ಯದಲ್ಲಿ ಸರಣಿ ರಜೆಗಳ ಹಿನ್ನೆಲೆ ಧಾರ್ಮಿಕ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಸತಿಗೃಹಗಳು ತುಂಬಿ ತುಳುಕುತ್ತಿವೆ. ಅದರಲ್ಲೂ ಹೆಸರಾಂತ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸತಿಗೃಹ ಫುಲ್ ಆದ ಹಿನ್ನೆಲೆ ಭಕ್ತರು ರಸ್ತೆಯುದ್ದಕ್ಕೂ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಕೆದಿಲ ಗ್ರಾಮದಲ್ಲಿ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ್ದಾರೆ. ಇಂದು ( ಸೋಮವಾರ) ಸಂಜೆ ದಾಳಿ ನಡೆಸಿದ ಪೊಲೀಸರು ಅಕ್ರಮ ಗೋ...
ಪುತ್ತೂರು: ಮನೆಯಲ್ಲೇ ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ ಸಂದರ್ಭ...
ಪುತ್ತೂರು: ತುಳುನಾಡು ಎಂದರೆ ಅದು ಜಾತ್ರೆ ನಡೆಯುವ ತವರು. ಎಲ್ಲಾ ಜಾತ್ರೆಗಳಲ್ಲೂ ಸಾಮಾನ್ಯವಾಗಿ ಸಂತೆ ತಿರುಗುವುದೇ ಒಂದು ತೆರನಾದ ಮನರಂಜನೆ ಆಗಿರುತ್ತದೆ. ಇಷ್ಟವಾದ ತಿಂಡಿ-ತಿನಿಸು, ಬೇಕಾದ ವಸ್ತುಗಳನ್ನು ಜಾತ್ರೆಯಲ್ಲಿ ಖರೀದಿಸೋದು ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ…...
ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ. ಪುತ್ತೂರಿನ ಸಾಜಾ ಎಂಬ ಜಾಗದಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ...
ಪುತ್ತೂರು: ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಾರ್ವಜನಿಕರು ಯುವಕನಿಗೆ ಥಳಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ. ದೂರಿನ ವಿವರ ಏ.25ರಂದು ಮಹಮ್ಮದ್ ಸತ್ತಾರ್ ಎಂಬ ಯುವಕ ಸುಳ್ಯದಿಂದ ಪುತ್ತೂರಿಗೆ...