ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿ : ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ....
ಉಡುಪಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಅಲಂಗಾರು ಎಂಬಲ್ಲಿ ನಡೆದಿದೆ. ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ...
ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಪೆರ್ಡೂರು ಭಾಗದಲ್ಲಿ ಕಾಣಿಸಿಕೊಂಡು ಸಾರ್ವಜನಿಕರ ನಿದ್ದೆಗೆಡಿಸಿದ್ದ ಹೆಣ್ಣು ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯವರು ಇರಿಸಿದ ಬೋನಿಗೆ ಬಿದ್ದಿದೆ. ಮೂರು ದಿನಗಳ ಹಿಂದೆಯಷ್ಟೇ ಈ ಭಾಗದಲ್ಲಿ ಮರಿ ಚಿರತೆಯೊಂದನ್ನು ರಕ್ಷಣೆ...
ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಡುಪಿ ಸೆನ್ ಅಪರಾಧ ವಿಭಾಗದ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಹರಾವರಿ ಮೂಲದ ವಿಜಯ್ ಕುಮಾರ್ ಎಸ್ (23), ಚಿಕ್ಕಮಗಳೂರು ನರಸಿಂಹ ರಾಜಪುರದ ನಿಕ್ಷೇಪ...
ಉಡುಪಿ: ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ. ಪೂಜಾರಿ ಪೆರ್ಡೂರು ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲಾ...
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಜಾರಿ ಬೀಳುತ್ತಿದ್ದ ವೃದ್ಧರೊಬ್ಬರನ್ನು ರೈಲ್ವೇ ರಕ್ಷಣಾ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪೆರ್ಡೂರು ಮೂಲದ ಕುಟ್ಟಿ ಕುಂದನ್ (70 ವರ್ಷ) ರಕ್ಷಿಸಲ್ಪಟ್ಟ ವ್ಯಕ್ತಿ. ಉಡುಪಿ...
ಉಡುಪಿ: ಕೋಳಿ ಕೇಳುವ ನೆಪದಲ್ಲಿ ಮನೆ ಗೇಟ್ ಬಳಿ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕುತ್ತಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಕರಿಮಣಿಯನ್ನು ಎಳೆದು ಪರಾರಿಯಾಗಿರುವ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿಯ ಪೆರ್ಡೂರಿನ ನಿವಾಸಿ ಶೋಭಾ (50)...