ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಲವು ಯುವಮೋರ್ಚಾದ ಮುಖಂಡರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ....
ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಲಘು ಲಾಠಿ ಪ್ರಹಾರದ ನಂತರ ಸ್ಥಳದಿಂದ ತೆರಳುವಂತೆ ಪೊಲೀಸರು ಮೈಕ್ನಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಜೊತೆಗೆ ಸುಳ್ಯ ತಾಲೂಕಿನಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದ್ದರೂ ಹಿಂದೂ ಕಾರ್ಯಕರ್ತರು ಗುಂಪುಗುಂಪಾಗಿ ಸೇರಿದ್ದಾರೆ. ಸದ್ಯ ಅವರನ್ನು ಸ್ಥಳದಿಂದ ತೆರಳುವಂತೆ...
ಬೆಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗೃಹಸಚಿವರ ಜೊತೆ ಸಿಎಂ ತುರ್ತು ಸಭೆ ಕರೆದಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿ.ಟಿ ರವಿ ಸಹ ಭಾಗಿಯಾಗಿದ್ದು, ಪ್ರಕರಣ ಸಂಬಂಧ ಯಾವೆಲ್ಲ ಕ್ರಮ...
ಪುತ್ತೂರು: ನಿನ್ನೆ ಕೊಲೆಯಾದ ಪ್ರವೀಣ್ ಮೃತದೇಹ ಬೆಳ್ಳಾರೆ ಪೇಟೆಗೆ ಆಗಮಿಸಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಈ ವೇಳೆ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆಯಿತು ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ...
ಮಂಗಳೂರು: ಸುಳ್ಯದಲ್ಲಿ ನಿನ್ನೆ ಕೊಲೆಯಾದ ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ 4 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ15 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣ ಸಂಬಂಧ ಮೂರು ಆಯಾಮಗಳಲ್ಲಿ ತನಿಖೆ...
ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೈಯುವ ಮೂಲಕ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ. ಈ ಪ್ರಕರಣವನ್ನು ಎನ್ಐಎಗೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರಕಾವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ...
ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದ್ದು ಹಾಗೂ ಈ ಮೂರು ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಮಟೆಯಿಂದ ಜು.28...
ಪುತ್ತೂರು: ನಿನ್ನೆ ಸಂಜೆ ಕಾರ್ಯಕರ್ತನ ಕೊಲೆ ನಡೆದಿದ್ದು, ಈವರೆಗೆ ಯಾವುದೇ ಬಿಜೆಪಿ ಶಾಸಕ ಸ್ಥಳಕ್ಕೆ ಬಾರದಿರುವುದಕ್ಕೆ ಸಂಘಪರಿವಾರದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂದುವಾ ಇಂದುವಾ ಹಿಂದುತ್ವ, ಎಂಚಿನ ಹಿಂದುತ್ವ. ಪಾಪದಾಯೆ ಸೈತ್ಂಡ ಏರ್ಲಾ ಇಜ್ಜಿ” ಎಂದು...
ಪುತ್ತೂರು: ದ.ಕ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಸ್ವತಃ ಎಸ್ಪಿ ತನಿಖೆಗೆ ಇಳಿದಿದ್ದು, ಮೂರು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಪುತ್ತೂರಿನ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಆಸ್ಪತ್ರೆ...