LATEST NEWS3 years ago
ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಕಾಸಿಂಗ್ ಕೋವಿಡ್ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲು..!
ಚಂಡೀಗಢ:ಫ್ಲೈಯಿಂಗ್ ಸಿಖ್ ಎಂದೇ ಪ್ರಸಿದ್ಧರಾಗಿರುವ ಭಾರತೀಯ ಓಟಗಾರ ಮಿಲ್ಖಾ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್-19 ಸೋಂಕು ತಗುಲಿದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಮಗ ಮತ್ತು ಏಸ್ ಗಾಲ್ಫ್ ಆಟಗಾರ ಜೀವ್...