ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈವ ಕ್ಷೇತ್ರ ಬಂಟ್ವಾಳ ತಾಲೂಕಿನ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಸೇವಾ ಶುಲ್ಕವನ್ನು ರಾಜ್ಯ ಮುಜರಾಯಿ ಇಲಾಖೆ ಏಕಾಏಕಿ ದುಪ್ಪಟ್ಟು ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ದ.ಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ -1(ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 3 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ....
ಬಂಟ್ವಾಳದ ಸಾವದ್ ನನ್ನು ಹತ್ಯೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಶವ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು: ಬಂಟ್ವಾಳದ ಸಾವದ್ ನನ್ನು ಹತ್ಯೆ...
ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ. ಬಂಟ್ವಾಳ: ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಂಡದ...
ಬಂಟ್ವಾಳ: ಎರಡು ಕಾರುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಭಾನುವಾರ ಬೆಳಗ್ಗೆ ನಡೆದಿದೆ. ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ...
ಸ್ವಿಫ್ಟ್ ಕಾರೊಂದು ಮುಂದೆ ಚಲಿಸುತ್ತಿದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜು.9ರ ಮುಂಜಾನೆ ವೇಳೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಫರ್ಲ ಚರ್ಚ್ ಸಮೀಪ ನಡೆದಿದೆ. ಬಂಟ್ವಾಳ: ಸ್ವಿಫ್ಟ್...
ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು....
ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ ಪ್ರಶಾಂತ್...
ಮಹಿಳೆಯೊಬ್ಬರು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ನಡೆದಿದೆ. ಬಂಟ್ವಾಳ : ಮಹಿಳೆಯೊಬ್ಬರು ನೀರಿನ...
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ...