ಬಂಟ್ವಾಳ: ಕಂದಾಯ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮರಳು ಅಡ್ಡೆಗೆ ದಾಳಿ ನಡೆಸಿ ಸುಮಾರು 100 ಮೆಟ್ರಿಕ್ ಟನ್ ಅಕ್ರಮ ಮರಳು ದಾಸ್ತಾನಿರಿಸಿದ್ದನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ದೇವರಪಾಲ್ ಪುದುವಿನಲ್ಲಿ ನಡೆದಿದೆ. ಮರಳು...
ಬಂಟ್ವಾಳ: ಕಲ್ಲಡ್ಕದಲ್ಲಿ ಚಿಕನ್ ಟಿಕ್ಕ ಪಾರ್ಸೆಲ್ ಪಡೆಯಲು ಟಿಕ್ಕ ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ-ವಿಟ್ಲ...
ಬಂಟ್ವಾಳ: ಕೋಳಿ ಟಿಕ್ಕ ಪಾರ್ಸೆಲ್ ಪಡೆಯಲು ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಬಂಟ್ವಾಳ: ‘ಚಡ್ಡಿಗಳೆ ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ’ ಈ ರೀತಿಯಲ್ಲಿ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆದು ಬಂಟ್ವಾಳದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡಲು ಹೊರಟಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ...
ಬಂಟ್ವಾಳ: ನವರಾತ್ರಿ ಉತ್ಸವದ ಅಂಗವಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಇಂದು ಸೋಮವಾರ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಪೂಜಾ...
ಬಂಟ್ವಾಳ: ನವರಾತ್ರಿ ಬಂದ್ರೆ ಸಾಕು ಕರಾವಳಿಯಲ್ಲಿ ನಾನಾ ಬಗೆಯ ವೇಷಗಳದ್ದೇ ಕಾರುಬಾರು. ಆದರೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರು ಈ ಬಾರಿಯ ನವರಾತ್ರಿಗಾಗಿ ಒಂದಷ್ಟು ನೊಂದವರ ಕಷ್ಟಕ್ಕೆ ನೆರವಾಗಲು...
ಬಂಟ್ವಾಳ: “ಆಶಾಕಿರಣ ಇಸ್ರೇಲ್” ಫ್ರೆಂಡ್ಸ್ ಗ್ರೂಪ್ ನ ವತಿಯಿಂದ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಹರ್ಷಲತಾ ಕುಟುಂಬಕ್ಕೆ ನೀಡಿದ ಆರ್ಥಿಕ ನೆರವು 25 ಸಾವಿರ ರೂಪಾಯಿಯನ್ನು ಕರ್ಪೆ ಗ್ರಾಮದ ಪೇರಳ ಬೆಟ್ಟು ಪ್ರೆಂಡ್ಸ್ ಬಳಗದ ಮುಖೇನ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ನೇರಳಕಟ್ಟೆಯ ಫ್ರೀಡಮ್ ಕಮ್ಯುನಿಟಿ ಹಾಲ್ ಅನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ. ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಹಿನ್ನೆಲೆಯಲ್ಲಿ...
ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ. ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ ಮಂಗಳೂರು...
ಬಂಟ್ವಾಳ: ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ...