ಬಂಟ್ವಾಳ: ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಎಂದು ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೋರ್ವ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ಬಿಸಿರೋಡು ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಛತ್ತೀಸ್ಘಡ್...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ದೂರಿನ ವಿವರ 2019ರ ಡಿ.31 ರಂದು ಸಂತ್ರಸ್ತ ಬಾಲಕಿ ಹೊಸ ವರ್ಷದ ಆಚರಣೆ...
ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಪೆರಾಜೆ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ. (ಪ್ರತಿ ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ) ಜಲಜೀವನ್ ಮಿಷನ್ ಆಶಯದಂತೆ...
ಬಂಟ್ವಾಳ: ಬಂಟ್ವಾಳ ನಗರ ವ್ಯಾಪ್ತಿಯಲ್ಲೇ ಇರುವ 6 ದಶಕಗಳ ಇತಿಹಾಸದ ಜಕ್ರಿಬೆಟ್ಟು ಗಿರಿಗುಡ್ಡೆ ಸರಕಾರಿ ಕಿ.ಪ್ರಾ.ಶಾಲೆಯು ಕಳೆದ 5 ವರ್ಷಗಳ ಹಿಂದೆ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟಿದ್ದು, ಇದೀಗ ಶಾಲಾ ಕಟ್ಟಡಗಳು ಪಾಳು ಬಿದ್ದಿವೆ. ಈ ಕಟ್ಟಡಗಳನ್ನು ಬೇರೆ...
ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಅಶ್ವಿನಿ -ನಕ್ಷತ್ರ ಧಾರಾವಾಹಿ ನಟ ಜೆ.ಕೆ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಪ್ರಧಾನ ಅರ್ಚಕರು...
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಉಂಟಾಗಿರುವ ಅಹಿತಕರ ಘಟನೆಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹರಸಾಹಸ ಪಡುತ್ತಿದ್ದು, ಜಿಲ್ಲೆಯ ಕೇರಳದ ಗಡಿಭಾಗದ ಜತೆಗೆ ಕೆಲವೊಂದು ಆಯಕಟ್ಟಿನ ಸ್ಥಳಗಳಲ್ಲೂ ದಿನದ 24ಗಂಟೆಯೂ ತಪಾಸಣೆ ಮುಂದುವರಿಸಿದೆ. ಪೊಲೀಸ್ ಅಧಿಕಾರಿ ಹರಿರಾಮ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ...
ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಹಾಗೂ ಕೇಂದ್ರ, ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ಧವಾಗಿ ಮಿನಿವಿಧಾನ ಸೌಧದ...
ಬಂಟ್ವಾಳ: ತನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡುವ ಮೂಲಕ ಪ್ರತಿಯೊಬ್ಬರೂ ದೇಶಕಟ್ಟುವ ಕಾರ್ಯದಲ್ಲಿ ಪರೋಕ್ಷವಾಗಿ ಭಾಗವಹಿಸಬಹುದಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳದಲ್ಲಿ ಅಜಾದ್ ಕೀ ಅಮೃತ್ ಮಹೋತ್ಸವ ಕಾರ್ಯಕ್ರಮ ವನ್ನು...
ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ದಕ್ಷಿಣ ಕನ್ನಡ ಬಂಟ್ವಾಳ ವಿಟ್ಲ ಸಮೀಪದ ಕನ್ಯಾನ ಮಿತ್ತನಡ್ಕ ನಿವಾಸಿ 25 ವರ್ಷದ ದೀಕ್ಷಿತ್ ನಾಯಕ್ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...