ಬಂಟ್ವಾಳ : ಭಾರತೀಯ ಆಯುರ್ವೇದ ವೈದ್ಯ ಪದ್ದತಿಯಲ್ಲಿ ಅನೇಕ ರೀತಿಯ ಸಾಧನೆ ಮಾಡಿರುವ ಸಾಧಕ ನಾಟಿ ವೈದ್ಯರಾಗಿರುವ ಮಾಥು ಕುಟ್ಟಿ ವೈದ್ಯರ್ ಅವರು ದಕ್ಷಿಣ ಕನ್ನಡದ ಬಂಟ್ವಾಳ ಚವರ್ಕಾಡು ಅಡ್ಯನಡ್ಕದಂತಹ ಕುಗ್ರಾಮದಲ್ಲಿ ಸಸ್ಯಶಾಸ್ತ್ರೀಯ ಉದ್ಯಾನವನ್ನು ನಿರ್ಮಾಣ...
ಬಂಟ್ವಾಳ: ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಮಾರುತಿ ಅಲ್ಟೋ ಕಾರು ಸುಮಾರು ಹತ್ತು ಅಡಿ ಆಳವಾದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಈ ಘಟನೆಯಲ್ಲಿ ಐದು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಇಂದು ಬೆಳಗ್ಗೆ...
ಬಂಟ್ಚಾಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಬಂಟ್ವಾಳದಲ್ಲಿ ಸಿರಿ ಮಾರಾಟ ಮೇಳ ಆಯೋಜಿಸಲಾಗಿದೆ. ಇಂದು ಬಂಟ್ವಾಳದ ಶ್ರೀ ಮಂಜುನಾಥೇಶ್ವರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡಾ...
ಬಂಟ್ವಾಳ: ಮಹಾನಗರಪಾಲಿಕೆಗೆ ಕುಡಿಯುವ ನೀರು ಸರಬರಾಜು ಮಾಡುವ ನೇತ್ರಾವತಿ ನದಿಯ ತುಂಬೆ ವೆಂಟೆಡ್ ಡ್ಯಾಂನಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಧಾರ್ಮಿಕ ವಿಧಿವಿಧಾನಗಳ ಗಂಗಾಪೂಜೆ ಬಳಿಕ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು...
ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಿದ್ದಾರೆ. ಬಂಟ್ವಾಳದ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ...
ಬಂಟ್ವಾಳ: ಕಲ್ಲಡ್ಕ ಡಾ ಪ್ರಭಾಕರ ಭಟ್ ನಿನ್ನೆ ಮಂಗಳೂರಿನ ಮಲ್ಟಿಫ್ಲೆಕ್ಸ್ನಲ್ಲಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾವನ್ನು ವೀಕ್ಷಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಬಿಜೆಪಿ ಕಾರ್ಯಕರ್ತರಿಗಾಗಿ ‘ದಿ ಕಾಶ್ಮೀರ್...
ಬಂಟ್ವಾಳ: ಮೂಡಪಡುಕೋಡಿ ಗ್ರಾಮದ ಪಂಜೋಡಿ ನಿವಾಸಿ ಬಾಲಕನೋರ್ವ ಖಾಯಿಲೆ ಉಲ್ಬಣಿಸಿ ಮೃತಪಟ್ಟ ಘಟನೆ ನಡೆದಿದೆ. ಪಂಜೋಡಿ ನಿವಾಸಿ ನಳಿನಾಕ್ಷಿ ಶೆಟ್ಟಿ ಅವರ ಪುತ್ರ ಧ್ವನಿತ್ (6) ಮೃತ ಬಾಲಕ. ಈತ ಕಳೆದ ಮೂರು ವರ್ಷಗಳಿಂದ ಖಾಯಿಲೆಯಿಂದ...
ಬಂಟ್ವಾಳ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಮುಂಜಾನೆ ಬೃಹತ್ ಮರ ರಸ್ತೆಗೆ ಮುರಿದು ಬಿದ್ದು ಸಂಚಾರಕ್ಕೆ ಅಡ್ಡಿಯಾದ ಘಟನೆ ಮೂಡುಬಿದಿರೆ ಮುಖ್ಯ ರಸ್ತೆಯ ಸಿದ್ಧಕಟ್ಟೆಯಲ್ಲಿ ನಡೆಯಿತು. ಸಿದ್ಧಕಟ್ಟೆ ತಿರುವು ರಸ್ತೆಯಿಂದ ಕಲ್ಕುರೀ – ಮಾಡಮ್ಮೆ ಒಳ...
ಬಂಟ್ವಾಳ: ಲಾರಿ ಹಾಗೂ ಕಾರು ಮುಖಾಮುಖಿಯಾಗಿ ಢಿಕ್ಕಿಯಾಗಿ ಸಿನಿಮೀಯಾ ರೀತಿಯಲ್ಲಿ ಕಾರು ಪಲ್ಟಿ ಹೊಡೆದು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಮಧ್ಯಾಹ್ನ ಕಲ್ಲಡ್ಕದ ಕುದ್ರೆಬೆಟ್ಟು ಬಳಿ ನಡೆದಿದೆ. ಇಂದು ಮಧ್ಯಾಹ್ನದ ವೇಳೆ ಮಾಣಿ ಕಡೆಯಿಂದ...
ಬಂಟ್ವಾಳ: ಬಸ್ನಲ್ಲಿ ಕಂಪೆನಿಯ ಮ್ಯಾನೇಜರ್ ಜೊತೆ ಹೋಗುತ್ತಿದ್ದ ಮಹಿಳಾ ಸುಪರ್ವೈಸರ್ ಅನ್ನು ತಡೆದು ನಿಲ್ಲಿಸಿ ಜೀವ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂದರ್ಭಿಕ ಚಿತ್ರ ಕಾಸರಗೋಡು ಮೂಲದ ಮಹಿಳೆಯೊಬ್ಬರು ಎಂಬುವವರು...