ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆಯಾಗಿದ್ದು, ಭಕ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ. ಇತ್ತೀಚೆಗೆ ನಡೆಸಿದ ಅಷ್ಟಮಂಗಳದಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು...
ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರಿನಲ್ಲಿ ವರನು ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ....
ಬಂಟ್ವಾಳ: ಖ್ಯಾತ ಹಿರಿಯ ರಂಗಕರ್ಮಿ, ಎಂ.ಶ್ಯಾಮರಾಯ ಆಚಾರ್ಯ ಮಡಂತ್ಯಾರು(76) ಅಸೌಖ್ಯದಿಂದ ನಿಧನ ಹೊಂದಿದರು. ವೃತ್ತಿಯಲ್ಲಿ ಕಾಷ್ಠ ಶಿಲ್ಪಿಯಾಗಿದ್ದ ಅವರು ಹವ್ಯಾಸದಲ್ಲಿ ಉತ್ತಮ ನಾಟಕಕಾರರಾಗಿದ್ದರು. ಬಾಲ್ಯದಿಂದಲೇ ಯಕ್ಷಗಾನದ ಮೂಲಕ ಕಲಾ ಸೇವೆ ಆರಂಭಿಸಿದ ಅವರು ಕನ್ನಡ-ತುಳು ನಾಟಕಗಳಲ್ಲಿ...
ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್(37) ಮೃತಪಟ್ಟ ಯುವಕ....
ಬಂಟ್ವಾಳ: ವಾರಾಂತ್ಯ ಕರ್ಫ್ಯೂ ವೇಳೆ ಜನಸಂಚಾರ ವಿರಳವಾಗಿದ್ದು ಬಂಟ್ವಾಳದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದುಕೊಂಡಿತ್ತು. 10 ಗಂಟೆಯ ಬಳಿಕ ಜನಸಂಖ್ಯೆ ವಿರಳವಾಗಿದ್ದು ಬಹುತೇಕ ಅಂಗಡಿಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಲ್ಪಟ್ಟಿದ್ದೆ. ಬಸ್ ಸಂಚಾರ...
ಬಂಟ್ಟಾಳ: ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪಚ್ಚೇರು ಪಲ್ಕೆಯ ರಸ್ತೆ ಬದಿಯಲ್ಲಿ ಕಾಡು ಕೋಣ ಪ್ರತ್ಯಕ್ಷಗೊಂಡಿದ್ದು ಸಾರ್ವಜನಿಕರಲ್ಲಿ ಭೀತಿ ಉಂಟಾಗಿದೆ. ಇಲ್ಲಿ ನಿರಂತರವಾಗಿ ಕಾಡು ಕೋಣಗಳ ಹಾವಳಿ ಹೆಚ್ಚಾಗುತ್ತಿದ್ದು ಎಲ್ಲೆಂದರಲ್ಲಿ ಜನತೆ ಭೀತಿಯಲ್ಲಿ ಜೀವಿಸುವಂತಾಗಿದೆ....
ಬಂಟ್ವಾಳ: ಅಕ್ರಮವಾಗಿ ಕಲ್ಲಿನ ಕೋರೆಯಲ್ಲಿ ಸ್ಫೋಟಕ ಉಪಕರಣಗಳನ್ನು ಬಳಸಿ ಕಪ್ಪು ಕಲ್ಲು ಸ್ಪೋಟ ಮಾಡಲು ಬಳಸುತ್ತಿದ್ದ ಉಪಕರಣಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ....
ಬಂಟ್ವಾಳ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ವಿಟ್ಲದ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ರವರು ಇಂದು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರದೀಪ್ ರವರು ವಿಟ್ಲ ಸಮೀಪದ ಪುಣಚ ನಿವಾಸಿಯಾಗಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ...
ವಿಟ್ಲ: ಅಪ್ರಾಪ್ತ ಬಾಲಕನೊಬ್ಬ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ...
ಬಂಟ್ವಾಳ: ತಾಲೂಕಿನ ಕಕ್ಯಪದವಿನಲ್ಲಿ ನಡೆದ ‘ಸತ್ಯ – ಧರ್ಮ’ ಜೋಡುಕರೆ ಕಂಬಳ ಕೂಟ ಸಮಾಪನ್ನಗೊಂಡಿದೆ. ಒಟ್ಟು 155 ಜತೆ ಕೋಣಗಳು ಭಾಗವಹಿಸಿದ್ದವು. ಅದರ ಫಲಿತಾಂಶ ವಿವರ ಇಲ್ಲಿದೆ. ಕನೆಹಲಗೆ: 02 ಜೊತೆ ಅಡ್ಡಹಲಗೆ: 07 ಜೊತೆ...