ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ಅಮಾನವೀಯವಾಗಿ ಸಾಗಾಟ ನಡೆಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಿಸಿದ ಘಟನೆ ನಿನ್ನೆ ನಡೆದಿದ್ದು, ಆರೋಪಿಗಳು ಪರಾರಿಯಾಗಿದ್ದರು. ಇದೀಗ ನಾಲ್ವರು ಆರೋಪಿಗಳನ್ನು ಕಲ್ಲಾಪು ಬಳಿ ಪೊಲೀಸರು ಬಂಧಿಸಿದ್ದಾರೆ....
ಹುಟ್ಟುಹಬ್ಬದ ಪಾರ್ಟಿಯಲ್ಲಿ ಊಟದ ಬಿಲ್ ಷೇರ್ ಮಾಡಿಕೊಳ್ಳುವ ವಿಚಾರಕ್ಕೆ 20 ವರ್ಷದ ಯುವಕನನ್ನು ಹತ್ಯೆ ಮಾಡಿದ ಆತನ ನಾಲ್ವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಊಟದ ಬಿಲ್ ಷೇರ್ ಮಾಡಿಕೊಳ್ಳುವ ವಿಚಾರಕ್ಕೆ 20...
ಅಕ್ರಮವಾಗಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಅಕ್ರಮವಾಗಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ...
ಎಂಟು ತಿಂಗಳ ಹಿಂದೆ ಅಂಗಡಿಯೊಂದರಿಂದ 15 ಲಕ್ಷ ರೂ. ನಗದು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು: ಎಂಟು ತಿಂಗಳ ಹಿಂದೆ ಅಂಗಡಿಯೊಂದರಿಂದ 15 ಲಕ್ಷ ರೂ. ನಗದು...
ಹುಡುಗಿಯ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಕೊಲೆ ಮಾಡಲು ಯತ್ನಿಸಿ ವಿಫಲವಾಗಿ ಕೈ ಹಸ್ತವನ್ನು ತುಂಡರಿಸಿ ಪರಾರಿಯಾಗಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಹುಡುಗಿಯ ವಿಚಾರದಲ್ಲಿ ಮಾತಿಗೆ ಮಾತು...
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕನ್ಯಾನ ಗ್ರಾಮದ ಅಬೂಬಕ್ಕರ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕನ್ಯಾನ ಗ್ರಾಮದ ಅಬೂಬಕ್ಕರ್ ಎಂಬಾತನನ್ನು ವಿಟ್ಲ ಪೊಲೀಸರು...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸರಕಾರಿ ಬಸ್ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ಷೇರ್ಹಪಾ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪುತ್ತೂರು:...
ಮಂಗಳೂರು ನಗರ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು: ಮಂಗಳೂರು ನಗರ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ...
ಸುಳ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ. ಘಟನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಬಂಧಿತರನ್ನು ಜಾಕೀರ್ ಸವಣೂರು, ಮೊಹಮ್ಮದ್ ಶಫೀಕ್ ಬೆಳ್ಳಾರೆ ಎಂದು ಗುರುತಿಸಲಾಗಿದೆ....