ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಮನೆಯೊಂದರ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಬಜಗೋಳಿಯ ನಿವಾಸಿಯಾಗಿರುವ ಶ್ರೀನಿವಾಸ ಆಚಾರ್ಯ ಎಂಬವರ ಮನೆಯ ಬಾವಿಗೆ...
ಕಾರ್ಕಳ: ಚಲಿಸುತ್ತಿದ್ದ ಕಾರು ಅಚಾನಕ್ ಆಗಿ ಹೊತ್ತಿ ಉರಿದ ಘಟನೆ ನಿನ್ನೆ ಮಧ್ಯರಾತ್ರಿ ಮುಡಾರು ಗ್ರಾಮದ ಬಜಗೋಳಿ ಕಡಾರಿ ಸಮೀಪ ನಡೆದಿದೆ. ಶೃಂಗೇರಿ ಮೂಲದ ಅಬ್ದುಲ್ ಖಾದರ್ ಮತ್ತು ಕಲಂದರ್ ಎಂಬವರು ಅದೃಷ್ಟವಶಾತ್ ಅವಘಡದಿಂದ ಪಾರಾದವರಾಗಿದ್ದಾರೆ....
ಕಾರ್ಕಳ: ಬೈಕ್ನಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಕಾಡು ಕೋಣವೊಂದು ರಸ್ತೆಗೆ ನುಗ್ಗಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಳ ಹುಕ್ರಟ್ಟೆ-ಬಜಗೋಳಿ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಸಂಭವಿಸಿದೆ. ಬೈಕ್ ಸವಾರ ರೋಹಿತ್ ಡಿಮೆಲ್ಲೋ(25) ಮೃತಪಟ್ಟ ದುರ್ದೈವಿ. ಮೇ...
ಕುಂದಾಪರ: 110/33/11 ಕೆವಿ ಹಾಲಾಡಿ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ವೆ, ಹೈಕಾಡಿ, ಬೈಲೂರು ಹಾಗೂ ಶಂಕರನಾರಾಯಣ ಮತ್ತು 110/33/11 ಕೆವಿ ಕುಂದಾಪುರ ಉಪಕೇಂದ್ರದಿಂದ ಹೊರಡುವ 11 ಕೆವಿ ಅಂಪಾರು ಮಾರ್ಗಗಳಲ್ಲಿ ಅ.26ರಂದು ಪಾಲನಾ ಕಾಮಗಾರಿ...