ಬಜ್ಪೆ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಸಹಿತ ಮರಳನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಜ್ಪೆ ಪೊಲೀಸ್ ಠಾಣೆಯ ಪಿಎಸ್ಸೈ ಗುರುವಪ್ಪ ಕಾಂತಿ ಅವರು ಅ.11ರಂದು ರಾತ್ರಿ ಗಸ್ತಿನಲ್ಲಿದ್ದ ಸಂದರ್ಭ ಲಾರಿಯೊಂದರಲ್ಲಿ ಅಕ್ರಮವಾಗಿ ಮರಳು...
ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರು ಹೊರ ವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರು : ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ...
ಮಂಗಳೂರು: ಆವರಣ ಇಲ್ಲದ ಬಾವಿಗೆ ಆಯ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ಮಂಗಳೂರಿನ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ನಡೆದಿದೆ. ಪದ್ಮನಾಭ ಬೆಲ್ಚಡ (51) ಮೃತ ದುರ್ದೈವಿ....
ಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಜ್ಪೆ...
ಮಂಗಳೂರು: ಅಕ್ರಮ ಕಟ್ಟಡಗಳನ್ನು ಕೆಡಹುವ ಮೂಲಕ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದವರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಶೇಷತೆಗಳನ್ನು ಬಿಂಬಿಸುವ ಟ್ಯಾಬ್ಲೋ ನಿನ್ನೆ ಮಂಗಳೂರಿನ ಬಜ್ಪೆಯಲ್ಲಿ ನಡೆದ ದಸರಾದ ಶೋಭಾಯಾತ್ರೆಯಲ್ಲಿ...
ಮಂಗಳೂರು: ಶಾಲಾ ಬಳಿ ಏಕಾಏಕಿ ಎಕ್ಕಾರು ನದಿಯ ನೀರಿನಲ್ಲಿ ಕಪ್ಪು ಕವರ್ಗಳಲ್ಲಿ ಪ್ಲಾಸ್ಟಿಕ್ ರಾಶಿ ಗುರುಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡಿರುವ ಘಟನೆ ಮಂಗಳೂರಿನ ಗುರುಪುರ ಬಜಪೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕತ್ತಲಸಾರ್ ಬಳಿ ನಡೆದಿದೆ. ಈ...
ಮಂಗಳೂರು: 5 ವರ್ಷಗಳ ಹಿಂದೆ ನಡೆದಿದ್ದ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಬಂಧಿತ ಆರೋಪಿ....
ಮಂಗಳೂರು: ತನ್ನದೇ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಮಾಲೀಕನಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ಫೋಕ್ಸೊ ನ್ಯಾಯಾಲಯ 11 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ...
ಬಜ್ಪೆ: ಸ್ಕೂಟರ್ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮಳವೂರು ಗ್ರಾಮದ ಕರಂಬಾರು ನಿವಾಸಿ ಗೋಪಾಲಕೃಷ್ಣ ಅಲಿಯಾಸ್ ಗೋಪಾಲ್ (45) ಬಂಧಿತ ಆರೋಪಿ. ಈತ ದ್ವಿಚಕ್ರ ವಾಹನದ ಸಿಟಿನ ಅಡಿ ಭಾಗದಲ್ಲಿ ಮಾದಕ...
ಮಂಗಳೂರು: ಮಳಲಿ ವಿವಾದಿತ ಮಸೀದಿಯ ಸುತ್ತಮುತ್ತ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯಾವುದೇ ಆಸ್ಪದ ನೀಡುವುದಿಲ್ಲ. ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ ಎಂದು ಕಾನೂನು...