LATEST NEWS3 years ago
ಎಚ್ಚರ ಎಚ್ಚರ ಅತ್ಯಧಿಕ ಜನರ ಬಲಿ ಪಡೆಯುತ್ತಿದೆ ಕೊರೊನಾ ವೈರಸ್ ;ಒಂದೇ ದಿನ 223 ಮಂದಿ ಬಲಿ ..!
ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ನಿನ್ನೆ ಒಂದೇ ದಿನ ಬರೋಬ್ಬರಿ 123 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ.ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 25,795 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ....