LATEST NEWS3 years ago
ಒಂದು ತೆಂಗಿನಕಾಯಿಗೆ 6.50 ಲಕ್ಷ ರೂಪಾಯಿ ನೀಡಿ ಖರೀದಿಸಿ ಭಕ್ತಿ ಮೆರೆದ ಭಕ್ತ
ಜಮಖಂಡಿ: ಇಲ್ಲಿನ ಚಿಕ್ಕಲಕಿ ಗ್ರಾಮದಲ್ಲಿ ನಡೆದ ಮಾಳಿಂಗರಾಯನ ಜಾತ್ರೆಯಲ್ಲಿ ಭಕ್ತರೊಬ್ಬರು ಗದ್ದುಗೆ ಮೇಲಿನ ತೆಂಗಿನಕಾಯಿ 6.50 ಲಕ್ಷ ರೂ.ಗಳಿಗೆ ಖರೀದಿಸಿ ಭಕ್ತಿ ಮೆರೆದಿದ್ದಾರೆ. ಚಿಕ್ಕಲಕಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ...