ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಬಿಜೆಪಿ...
ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ವಿಸಿಂಟಿಗ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ವಾಡಿದ್ದಾರೆ. ಮಂಗಳೂರು : ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು...
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಉರಿಗೌಡ ಮತ್ತು ನಂಜೇಗೌಡ ಹೆಸರುಗಳು ಭಾರೀ ಸದ್ದು ಮಾಡುತ್ತಿವೆ. ಹೌದು. ಟಿಪ್ಪು ಸುಲ್ತಾನ್ನನ್ನು ಕೊಂದಿದ್ದು ಮಂಡ್ಯ ಜಿಲ್ಲೆಯ ಉರಿಗೌಡ ಮತ್ತು ನಂಜೇಗೌಡ ಎಂದು ಬಿಜೆಪಿಯ ಕೆಲ ನಾಯಕರು ಹೇಳುತ್ತಿದ್ದಾರೆ. ಮೈಸೂರು :...
ಇಂದು 13.03.2023 ರಂದು ಮುಲ್ಕಿ ಮೂಡಬಿದ್ರೆ ವಿಧಾನಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಯ ವಿಜಯ ಸಂಕಲ್ಪ ಯಾತ್ರೆಯನ್ನು ಕಿನ್ನಿಗೋಳಿಯಲ್ಲಿ ಹಮ್ಮಿಕೊಳ್ಳಗಿದ್ದು ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗ ಬಳಸಲು ಪೊಲೀಸ್ ಇಲಾಖೆ ಸೂಚಿಸಿದೆ. ಮಂಗಳೂರು...
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ನಡೆದಿದೆ. ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...
ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ...
ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ...
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಅನಂತ್ ನಾಗ್ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಕೊನೇ ಕ್ಷಣದಲ್ಲಿ ಗೈರಾಗಿ ತೀವ್ರ ಕುತೂಹಲ ಮೂಡಿಸಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಪಕ್ಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು...
ಮಂಗಳೂರು : ಕರಾವಳಿಯ ಇಬ್ಬರು ಬಿಲ್ಲವ ನಾಯಕರು ಎಂದು ಕರೆಸಿಕೊಳ್ಳುತ್ತಿರುವ ಇಬ್ಬರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದು, ನಿಗಮ ಸ್ಥಾಪನೆ ಮಾಡಿದ ವಿಚಾರದಲ್ಲೂ ಅಪಸ್ವರ ಎಬ್ಬಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ...
ಕನ್ನಡ ಹಿರಿಯ ನಟ ಅನಂತ ನಾಗ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯನ್ನು ಸೇರಲಿದ್ದಾರೆ. ಬೆಂಗಳೂರು: ಕನ್ನಡ ಹಿರಿಯ ನಟ ಅನಂತ ನಾಗ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯನ್ನು ಸೇರಲಿದ್ದಾರೆ. ಸಂಜೆ...